ಪಕ್ಷದ ಕಾರ್ಯಕರ್ತನ ಮೇಲೆ ಕಲ್ಲು ತೂರಿದ ತಮಿಳುನಾಡು ಸಚಿವ ; ವೈರಲ್ ವಿಡಿಯೋ
Team Udayavani, Jan 24, 2023, 3:18 PM IST
ತಿರುವಳ್ಳೂರು: ತನಗೆ ಕುಳಿತುಕೊಳ್ಳಲು ಕುರ್ಚಿ ತರಲು ವಿಳಂಬ ಮಾಡಿದ ಪಕ್ಷದ ಕಾರ್ಯಕರ್ತನ ಮೇಲೆ ತಮಿಳುನಾಡು ಸಚಿವ ಎಸ್‌ಎಂ ನಾಸರ್ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದ್ದು, ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ.
ಬಯಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಕುರ್ಚಿಗಳನ್ನು ತೆಗೆದುಕೊಂಡು ಓಡೋಡಿ ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸಚಿವರ ಈ ರೀತಿಯ ವರ್ತನೆಗೆ ವಿಪಕ್ಷಗಳು ವ್ಯಾಪಕ ಟೀಕೆ ಮಾಡಿವೆ.
#WATCH | Tamil Nadu Minister SM Nasar throws a stone at party workers in Tiruvallur for delaying in bringing chairs for him to sit pic.twitter.com/Q3f52Zjp7F
— ANI (@ANI) January 24, 2023
ಕಳೆದ ವರ್ಷ, ಎಸ್‌ಎಂ ನಾಸರ್ ಅವರು ಕೇಂದ್ರ ಸರ್ಕಾರವು ಹಾಲಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಿದೆ ಎಂದು ಸುಳ್ಳು ಮಾಹಿತಿ ನೀಡಿ ಸುದ್ದಿಯಾಗಿ ಟೀಕೆಗೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.