ಬಾಯ್ಲರ್‌ ಸ್ಫೋಟಕ್ಕೆ ಆರು ಮಂದಿ ಬಲಿ

ಕಡಲೂರಿನ ಎಲ್‌ಎಲ್‌ಸಿ ಘಟಕದಲ್ಲಿ ದುರಂತ, 17 ಮಂದಿಗೆ ಗಾಯ

Team Udayavani, Jul 2, 2020, 6:05 AM IST

ಬಾಯ್ಲರ್‌ ಸ್ಫೋಟಕ್ಕೆ ಆರು ಮಂದಿ ಬಲಿ

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿರುವ ಸರಕಾರಿ ಸ್ವಾಮ್ಯದ ನೈವೇಲಿ ಲಿಗ್ನೈಟ್‌ ಕಾರ್ಪೊರೇಷನ್‌ನ ವಿದ್ಯುತ್‌ ಘಟಕದ ಬಾಯ್ಲರ್‌ ಸ್ಫೋಟಗೊಂಡು ಆರು ಮಂದಿ ಅಸುನೀಗಿದ್ದಾರೆ.

ಈ ಪ್ರಕರಣದಲ್ಲಿ ಒಟ್ಟು 17 ಮಂದಿ ಗಾಯಗೊಂಡಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್‌ ಘಟಕದ ಸ್ಟೇಜ್‌ 2ರ ಐದನೇ ಘಟಕದಲ್ಲಿ ಬುಧವಾರ ಬೆಳಗ್ಗೆ ನೌಕರರು ಕೆಲಸ ಪುನರಾರಂಭಿಸಿದಾಗ ದಿಢೀರ್‌ನೇ ಬಾಯ್ಲರ್‌ ಸ್ಫೋಟಗೊಂಡಿದೆ.

ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಪರಿಸ್ಥಿತಿ ಚಿಂತಾಜನಕವಾಗಿದೆ.

ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ, ಪರಿಹಾರ ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಅಸು ನೀಗಿದವರೆಲ್ಲ 25-45 ವರ್ಷ ವಯೋಮಿತಿಯವರಾಗಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಮಿಳುನಾಡು ಸಿಎಂ ಪಳನಿ ಸ್ವಾಮಿ ಜತೆಗೆ ಮಾತನಾಡಿ ಅಗತ್ಯ ಬಿದ್ದ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.