1 ರೂ. ನಾಣ್ಯಗಳನ್ನು ಕೊಟ್ಟೇ ಕನಸಿನ ಬೈಕ್ ಖರೀದಿ!
Team Udayavani, Mar 29, 2022, 8:00 AM IST
ದುಬಾರಿ ಬೈಕ್ ಖರೀದಿಸುವುದು ಎಲ್ಲರ ಕನಸಾಗಿರುತ್ತದೆ. ಅದೇ ರೀತಿ ತಮಿಳುನಾಡಿನಲ್ಲಿ ಬಜಾಜ್ ಕಂಪನಿಯ ಡೊಮಿನರ್ 400 ಬೈಕ್ ಖರೀದಿಸಬೇಕೆಂದು ಕನಸು ಕಂಡ ಯುವಕನೊಬ್ಬ ಕೊನೆಗೂ ಆ ಬೈಕ್ ಖರೀದಿಸಿದ್ದಾನೆ.
ಆದರೆ ಆತ ಬೈಕ್ ಖರೀದಿಗೆ ತಂದಿದ್ದ ಹಣ ಎಲ್ಲೆಡೆ ಭಾರೀ ಸುದ್ದಿಯಾಗಿದೆ.
ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಭೂಪತಿ ಕಳೆದ 3 ವರ್ಷಗಳಿಂದ ಒಂದು ರೂಪಾಯಿಯ ನಾಣ್ಯಗಳನ್ನು ಸಂಗ್ರಹಿಸಿದ್ದಾನೆ.
ಒಟ್ಟು 2.6 ಲಕ್ಷ ರೂ. ಮೌಲ್ಯದ ಚಿಲ್ಲರೆ ಕೂಡಿಟ್ಟಿದ್ದು, ಅದೇ ಹಣದಲ್ಲಿ ಬೈಕ್ ಖರೀದಿಸಿದ್ದಾನೆ.
ಭೂಪತಿ 2.6 ಲಕ್ಷ ನಾಣ್ಯಗಳನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಬಂದು ಶೋರೂಂಗೆ ಕೊಟ್ಟಿದ್ದಾನೆ.
ಇದನ್ನೂ ಓದಿ:“ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ” ಪ್ರಿ-ಪೇಯ್ಡ್ ಪ್ಲಾನ್ ಲಾಂಚ್ ಮಾಡಿದ ಜಿಯೋ
ಚಿಲ್ಲರೆಯನ್ನು ಆತ ಮತ್ತು ಆತನ ನಾಲ್ವರು ಸ್ನೇಹಿತರು ಹಾಗೂ ಬಜಾಜ್ ಶೋರೂಂನ 4 ಸಿಬ್ಬಂದಿ ಬರೋಬ್ಬರಿ 10 ತಾಸುಗಳ ಕಾಲ ಲೆಕ್ಕ ಮಾಡಿದ್ದಾರಂತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.