ತಮಿಳು ನಾಡು : ದೇವರು ಖಂಡಿತವಾಗಿ ಶಿಕ್ಷಿಸುತ್ತಾನೆ : ಪಳನಿಸ್ವಾಮಿ

Team Udayavani, Mar 29, 2021, 11:08 AM IST

Tamil Nadu’s EPS Chokes Up Over DMK Leader’s Taunt: “People Will Punish”

ಚೆನ್ನೈ : ತನ್ನ ತಾಯಿ ಮತ್ತು ಅವರ ವಿರುದ್ದ ಪ್ರತಿಪಕ್ಷ ಡಿ ಎಮ್ ಕೆ ನಾಯಕರು ಕೊಟ್ಟಿರುವ ಹೇಳಿಕೆಗೆ ಮುಖ್ಯಮಂತ್ರಿ ಪಳನಿಸ್ವಾಮಿ ತಿರುಗೇಟು ನೀಡಿದ್ದಾರೆ.

ಡಿ ಎಮ್ ಕೆ ನಾಯಕ ರಾಜಾ ಅವರನ್ನು ಸ್ಟ್ಯಾಲಿನ್ ಅವರ ಸ್ಲಿಪ್ಪರ್ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಉತ್ತರ ಚೆನ್ನೈನ ತಿರುವೊಟ್ಟಿಯೂರ್ ನಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಳನಿಸ್ವಾಮಿ, ನಾನು ನನ್ನ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ, ಮುಖ್ಯಮಂತ್ರಿ ತಾಯಿಯ ಬಗ್ಗೆಯೇ ಇಂತಹದ್ದನ್ನು ಕೇಳುವಂತಾದರೇ, ಇನ್ನು ನಿಮ್ಮ ತಾಯಂದಿರಿಗೆ ಮತ್ತು ಮಹಿಳೆಯರಿಗೆ ಇಲ್ಲಿ ಯಾವ ರಕ್ಷಣೆ ಇದೆ…? ಎಂದು ಹೇಳುವುದರ ಮೂಲಕ ಡಿ ಎಮ್ ಕೆ ನಾಯಕ ರಾಜಾ ಅವರ ಅಶ್ಲೀಲ ಹೇಳಿಕೆಯನ್ನು ಅವರು ಆರೋಪಿಸಿದ್ದಾರೆ.

ಓದಿ : ವಾಜೆ ನದಿಗೆ ಎಸೆದಿದ್ದ ಕಂಪ್ಯೂಟರ್ ಸಿಪಿಯು, ನಂಬರ್ ಪ್ಲೇಟ್, ಹಾರ್ಡ್ ಡಿಸ್ಕ್ ವಶ

ನಾನು ಈ ವಿಷಯವನ್ನು ತೆಗೆದುಕೊಳ್ಳಲು ಅಥವಾ ಮುಂದುವರಿಸಲು ಇಷ್ಟಪಡಲಿಲ್ಲ ಆದರೆ ನಾನು ನನ್ನ ನೋವನ್ನು ತಡೆಯಲು ಸಾಧ್ಯವಾಗಲಿಲ್ಲ, ಇಲ್ಲಿಯ ಮಹಿಳೆಯರನ್ನು ನೋಡಿ ಈ ವಿಚಾರವನ್ನು ಎತ್ತಲೇ ಬೇಕಾಯಿತು” ಎಂದಿದ್ದಾರೆ.

ಒಬ್ಬ ತಾಯಿ ಆಕೆ ಶ್ರೀಮಂತಳಾಗಿರಲಿ ಅಥವಾ ಬಡವೆಯಾಗಿರಲಿ ಸಮಾಜದಲ್ಲಿ ಆಕೆ ಉನ್ನತ ಸ್ಥಾನವನ್ನು ಹೊಂದಿದ್ದಾಳೆ ಮತ್ತು ಮಹಿಳೆಯರನ್ನು ಅವಹೇಳನ ಮಾಡುವ ಯಾರಾದರೂ ದೇವರಿಂದ ಶಿಕ್ಷಿಸಲ್ಪಡುತ್ತಾರೆ. ಎಂದು ಅವರು ಕಿಡಿ ಕಾರಿದ್ದಾರೆ.

ರಾಜನಂತೆ ಮೆರಯುವವರಿಗೆ ಮತಗಳ ಮೂಲಕ “ಸೂಕ್ತ ಶಿಕ್ಷೆಯನ್ನು” ನೀಡುವಂತೆ ಜನರಿಗೆ ಪಳನಿಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ಅವರು ಕೂಡ ಒಬ್ಬ ತಾಯಿಯ ಗರ್ಭದಲ್ಲಿ ಹುಟ್ಟಿದ್ದಾರೆ. ಆದರೇ, ತಾಯಂದಿರನ್ನು ಅವರು ಅವಮಾನಿಸಿದ್ದಾರೆ. ಅಂತಹ ಜನರು ಶಿಕ್ಷೆಗೆ ಒಳಗಾಗಲೇ ಬೇಕು.  ನಾನು ಒಂದು ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದಿದ್ದೇನೆ. ನನ್ನ ತಾಯಿ ಬಡತನವನ್ನು ಕಂಡಿದ್ದಾರೆ. ತುಂಬಾ ಕಷ್ಟ ಪಟ್ಟು ಕೆಲಸ ಮಾಡಿದ್ದಾರೆ. ಈಗ ಅವರು ಇಲ್ಲ. ಶ್ರೀಮಂತರಾಗಲಿ, ಬಡವರಾಗಲಿ, ತಾಯಿಯ ಸ್ಥಾನ ಎಂದಿಗೂ ಶ್ರೇಷ್ಠವಾಗಿರುತ್ತದೆ.   ಮುಖ್ಯಮಂತ್ರಿಯಾಗಿರುವನಿಗೆ ಇದು ಸಂಭವಿಸಬಹುದಾದರೆ, ನಿಮ್ಮಂತಹ ಸಾಮಾನ್ಯ ಜನರಿಗೆ ಏನಾಗಬಹುದು ಎಂದು ಯೋಚಿಸಿ. ಅಂತಹ ಜನರನ್ನು ದೇವರು ಖಂಡಿತವಾಗಿ ಶಿಕ್ಷಿಸುತ್ತಾನೆ ಎಂದು ಅವರು ಹೇಳಿದ್ದಾರೆ.

ಓದಿ : NCT ಮಸೂದೆಗೆ ರಾಷ್ಟ್ರಪತಿ ಅಂಕಿತ, ದೆಹಲಿ ಸಿಎಂಗಿಂತ ಗವರ್ನರ್ ಗೆ ಹೆಚ್ಚಿನ ಅಧಿಕಾರ

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.