Video: ಬೈಕಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಭೀಕರ ಅಪಘಾತ, ಐವರು ಸ್ಥಳದಲ್ಲೇ ಮೃತ್ಯು
Team Udayavani, Apr 11, 2024, 8:00 AM IST
ಚೆನ್ನೈ: ತಮಿಳುನಾಡಿನ ಮದುರೈ ಸಮೀಪ ತಲವೈಪುರ ಬಳಿ ಬುಧವಾರ ಚಾಲಕನ ನಿಯಂತ್ರಣ ತಪ್ಪಿದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಒಂದೇ ಕುಟುಂಬದ ನಾಲ್ವರು ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿಗೆ ಅಡ್ಡಲಾಗಿ ಬಂದ ಅಪರಿಚಿತ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಕಾರು ಚಾಲಕ, ಏಕಾಏಕಿ ಬ್ರೇಕ್ ಹಾಕಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಅಸುನೀಗಿದ್ದಾರೆ.
ಆ್ಯಕ್ಸಿಡೆಂಟ್ ಆಗಿರುವ ವಿಡಿಯೋ ಈಗ ಜಾಲತಾಣಗಳಲ್ಲಿ ವೈರಲ್ ಆಗಿದೆ.
VIDEO | Five people were reportedly killed when a car collided with a two-wheeler on the Virudhunagar-#Madurai highway in Sivarakottai near Tirumangalam earlier today. The accident was caught on CCTV.
(Disturbing visuals. Viewers discretion is advised.) pic.twitter.com/Vl4rfsPMbc
— Press Trust of India (@PTI_News) April 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.