![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 13, 2019, 4:30 PM IST
ಅಮರಾವತಿ, ಆಂಧ್ರ ಪ್ರದೇಶ : ಹಿರಿಯ ಶಾಸಕ ತಮ್ಮಿನೇನಿ ಸೀತಾರಾಮ ಅವರನ್ನು ಆಂಧ್ರ ಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿ ಇಂದು ಗುರುವಾರ ಸರ್ವಾನುಮತದಿಂದ ಚುನಾಯಿಸಲಾಯಿತು.
ಸೀತಾರಾಮ ಅವರು ಆರನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದು ಪ್ರಕೃತ ಅವರು ಶ್ರೀಕಾಕುಳಂ ಜಿಲ್ಲೆಯ ಅಮುದಲವಲಸ ಕ್ಷೇತ್ರವನ್ನು ವೈಎಸ್‌ಆರ್ ಅಭ್ಯರ್ಥಿಯಾಗಿ ಪ್ರತಿನಿಧಿಸುತ್ತಿದ್ದಾರೆ.
ಮಧ್ಯಾಂತರ ಸ್ಪೀಕರ್ ಎಸ್ ವಿ ಸಿ ಅಪ್ಪಲನಾಯ್ಡು ಅವರು ಸೀತಾರಾಮ ಅವರ ಆಯ್ಕೆಯನ್ನು ಇಂದು ಸದನದಲ್ಲಿ ಪ್ರಕಟಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.