ಮೊಬೈಲ್‌ ಐಎಂಇಐ ಸಂಖ್ಯೆ ತಿರುಚಿದ್ರೆ 3 ವರ್ಷ ಜೈಲು

Team Udayavani, Sep 25, 2017, 6:30 AM IST

Mobile-IMEI-number.jpg

ನವದೆಹಲಿ: ಮೊಬೈಲ್‌ಗ‌ಳ ಐಎಂಇಐ ಸಂಖ್ಯೆ (15 ಅಂಕಿಗಳ ಸೀರಿಯಲ್‌ ನಂಬರ್‌)ಯನ್ನೇನಾದರೂ ಬದಲಾ ಯಿಸಲು ಅಥವಾ ತಿರಚಲು ಹೋದರೆ ಕಂಬಿ ಎಣಿಸೋದು ಖಚಿತ. ಏಕೆಂದರೆ, ಹೀಗೆ ಮಾಡುವುದನ್ನು ಕೇಂದ್ರ ಸರ್ಕಾರ ಅಪರಾಧ ಎಂದು ಘೋಷಿಸಿದೆ. 

ಹಾಗಾಗಿ, ಯಾರಾದರೂ ಐಎಂಇಐ ಸಂಖ್ಯೆಯನ್ನು ತಿರುಚಿದರೆ, ಅಂಥವರಿಗೆ 3 ವರ್ಷಗಳವರೆಗೆ ಜೈಲು ಹಾಗೂ ದಂಡ ವಿಧಿಸಲಾಗುತ್ತದೆ.

ಮೊಬೈಲ್‌ ಕಳ್ಳತನಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಈ ನಿಯಮ ಜಾರಿ ಮಾಡಲಾಗಿದೆ. ನಕಲಿ ಐಎಂಇಐ ಸಂಖ್ಯೆಯನ್ನು ಹಾಗೂ ಕಳೆದುಹೋದ ಮೊಬೈಲ್‌ ಫೋನ್‌ಗಳನ್ನು ಪತ್ತೆಹಚ್ಚಲು ಇದು ಸಹಕಾರಿಯಾಗಲಿದೆ. “ಉತ್ಪಾ ದಕನ ಹೊರತಾಗಿ ಬೇರೆ ಯಾರಾದರೂ ಉದ್ದೇಶ ಪೂರ್ವಕವಾಗಿ ಐಎಂಇಐ ಸಂಖ್ಯೆಯನ್ನು ಹೊರತೆಗೆ ಯುವುದು, ಬದಲಿಸುವುದು ಅಥವಾ ತಿರುಚುವುದನ್ನು ಮಾಡಿದರೆ, ಅದು ಕಾನೂನುಬಾಹಿರ’ ಎಂದು ಹೊಸ ನಿಯಮ ಹೇಳುತ್ತದೆ. ಐಎಂಇಐ ಎನ್ನುವುದು ಮೊಬೈಲ್‌ ಹ್ಯಾಂಡ್‌ಸೆಟ್‌ಗಳಿಗೆ ನೀಡಲಾಗುವ ವಿಶಿಷ್ಟ ಸಂಖ್ಯೆಯಾಗಿದೆ. ಸಿಮ್‌ ಬದಲಿಸುವ ಮೂಲಕ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಬಹುದು. ಆದರೆ, ಐಎಂಇಐ ಸಂಖ್ಯೆ ಬದಲಾಗುವುದಿಲ್ಲ.

ಟಾಪ್ ನ್ಯೂಸ್

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

8-social-media

Social Media A/c: ಮಕ್ಕಳ ಸೋಷಿಯಲ್‌ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

Tamilnadu:  ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು

8-social-media

Social Media A/c: ಮಕ್ಕಳ ಸೋಷಿಯಲ್‌ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

Bellary; BJP protests demanding Priyank Kharge’s resignation

Bellary; ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.