ಶರ್ಮಾ ಬಿಡುಗಡೆಗೆ ಆದೇಶ
Team Udayavani, Dec 22, 2018, 8:40 AM IST
ಹೊಸದಿಲ್ಲಿ: ತಂದೂರ್ ಕೊಲೆ ಕೇಸು ಎಂದೇ ಪ್ರಸಿದ್ಧವಾಗಿರುವ 1995ರ ನೈನಾ ಸಾಹ್ನಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಸುಶೀಲ್ ಕುಮಾರ್ ಶರ್ಮಾನ ಬಿಡುಗಡೆಗೆ ದಿಲ್ಲಿ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಈ ಪ್ರಕರಣದಲ್ಲಿ ಶರ್ಮಾಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಾರಾಗೃಹವಾಸದ ಅವಧಿಯನ್ನು ಪೂರ್ತಿಗೊಳಿಸಿದ್ದಾನೆ ಎಂದಾದರೆ ಆಪಾದಿತನನ್ನು ಸುಮ್ಮನೇ ಏಕೆ ಜೈಲಲ್ಲಿ ಇರಿಸಬೇಕು ಎಂದು ಪ್ರಶ್ನೆ ಮಾಡಿದೆ ನ್ಯಾಯಪೀಠ. ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದನ್ನು ಪೂರ್ತಿಗೊಳಿಸಿದರೂ 29 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದೇನೆ ಎಂದು ಶರ್ಮಾ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಈ ಅಂಶ ಪ್ರಸ್ತಾಪವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.