ಮಧ್ಯಪ್ರದೇಶದಲ್ಲಿ 60 ಲಕ್ಷ ನಕಲಿ ವೋಟರ್‌ ಐಡಿ!:ಕಾಂಗ್ರೆಸ್‌ ಪ್ರೂಫ್

Team Udayavani, Jun 3, 2018, 4:38 PM IST

56566532.jpg

ಭೂಪಾಲ್‌: ಮಧ್ಯಪ್ರದೇಶದಲ್ಲಿ ಶತಾಯಗತಾಯ ಮತ್ತೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್‌ ಪಕ್ಷ ಚುನಾವಣಾ ಆಯೋಗಕ್ಕೆ 60 ಲಕ್ಷ ನಕಲಿ ವೋಟರ್‌ ಐಡಿಗಳು ಇರುವ ಬಗ್ಗೆ  ಆರೋಪಿಸಿ ಕೆಲ ದಾಖಲೆಗಳನ್ನು ನೀಡಿದೆ. 

ಅಕ್ರಮದ ಬಗ್ಗೆ  ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು,  ಆಕ್ರಮಗಳ  ಬಗ್ಗೆ ಸಾಕ್ಷಿಯನ್ನೂ ಒದಗಿಸಿರುವುದಾಗಿ  ಕಾಂಗ್ರೆಸ್ ಹೇಳಿದೆ.

ಮಧ್ಯ ಪ್ರದೇಶದ ಕಾಂಗ್ರೆಸ್‌ ಅಧ್ಯಕ್ಷ ಕಮಲ್‌ ನಾಥ್‌  ಈ ಬಗ್ಗೆ ಹೇಳಿಕೆ ನೀಡಿದ್ದು, ‘ಇದು ಆಡಳಿತಾತ್ಮಕ ನಿರ್ಲಕ್ಷ್ಯವಲ್ಲ ಆದರೆ ಆಡಳಿತಾತ್ಮಕ ದುರ್ಬಳಕೆ’ ಎಂದು ಬಿಜೆಪಿ ವಿರುದ್ದ ಆರೋಪ ಮಾಡಿದ್ದಾರೆ.

ಹಿರಿಯ ಕಾಂಗ್ರೆಸ್‌ ನಾಯಕ ಜ್ಯೋತಿರಾದಿತ್ಯ ಸಿಂಧ್ಯ ಮಾತನಾಡಿ ‘ಈ ಅಕ್ರಮಗಳನ್ನು ಬಿಜೆಪಿ ಮಾಡಿದ್ದು, 10 ವರ್ಷ ಗಳಲ್ಲಿ ಜನಸಂಖ್ಯೆ 24 % ಹೆಚ್ಚಳವಾಗಿದ್ದು, ಮತದಾರರ ಸಂಖ್ಯೆ ಮಾತ್ರ 40 % ಹೆಚ್ಚಾಗಿದೆ’ ಎಂದಿದ್ದಾರೆ. 

ಈ ವರ್ಷಾಂತ್ಯದಲ್ಲಿ  ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.