ತರುಣ್ ತೇಜ್‍ಪಾಲ್ ಪ್ರಕರಣ : ಜೂನ್ 2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Team Udayavani, May 27, 2021, 6:25 PM IST

cats

ಪಣಜಿ: ತೆಹೆಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‍ಪಾಲ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿರುವ ಗೋವಾ ಸೆಷನ್ಸ ಕೋರ್ಟ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಹೈಕೋರ್ಟನಲ್ಲಿ ಸಲ್ಲಿಸಿರುವ ಮೇಲ್ಮನವಿಯ ಪ್ರಾಥಮಿಕ ವಿಚಾರಣೆ ಗುರುವಾರ ನಡೆದಿದೆ.

ಸೆಷೆನ್ಸ್ ಕೋರ್ಟ ತೀರ್ಪಿನಲ್ಲಿ ಸತ್ರಸ್ಥೆ ಯುವತಿ ಗುರುತು ಹಿಡಿಯುವ ಹಲವು ಮಾಹಿತಿಯಿದ್ದು ಅದನ್ನು ತೆಗೆದುಹಾಕುವಂತೆ ನ್ಯಾಯಾಲಯವು ಸೂಚನೆ ನೀಡಿದ್ದು, ಈ ಪ್ರಕರಣದ ವಿಚಾರಣೆಯನ್ನು ಜೂನ್ 2 ಕ್ಕೆ ಮುಂದೂಡಲಾಗಿದೆ.

ಮೇ 21 ರಂದು ಮಾಪ್ಸಾ ಸೇಷನ್ ಕೋರ್ಟನ ನ್ಯಾಯಮೂರ್ತಿ ಕ್ಷಮಾ ಜೋಶಿರವರು ತೇಜ್‍ಪಾಲ್ ಪ್ರಕರಣದ ತೀರ್ಪು ನೀಡಿದ್ದರು. ಈ ತೀರ್ಪಿನ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಪತ್ರಿಕಾಗೋಷ್ಠಿ ನಡೆಸಿ ತೇಜ್‍ಪಾಲ್ ಪ್ರಕರಣದಲ್ಲಿ ಎಲ್ಲ ಸಾಕ್ಷಿಗಳಿರುವಾಗ ಒಬ್ಬ ಮಹಿಳೆಗೆ ಅನ್ಯಾಯವಾಗುವುದನ್ನು ಗೋವಾ ಸರ್ಕಾರ ಸಹಿಸಿಕೊಳ್ಳುವುದಿಲ್ಲ. ಇದರಿಂದಾಗಿ ಗೋವಾ ಸರ್ಕಾರವೇ ಈ ಪ್ರಕರಣದಲ್ಲಿ ಉಚ್ಛ ನ್ಯಾಯಾಲಯದ ಮೆಟ್ಟಿಲೇರಲಿದೆ ಎಂದು ಹೇಳಿದ್ದರು. ಅಂತೆಯೇ  ಗೋವಾ ಸೆಷನ್ಸ ಕೋರ್ಟ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಬುಧವಾರ ಹೈಕೋರ್ಟನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ ಜೂನ್ 2  ಕ್ಕೆ ಮುಂದೂಡಿದೆ.

ಟಾಪ್ ನ್ಯೂಸ್

Belagavi: ಲಕ್ಷ್ಮೀ ‌ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್‌ ಶರ್ಮಾ ಅಭ್ಯಾಸ

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

Ashwin Vaishnav

Lok Sabha result:ಜುಕರ್‌ಬರ್ಗ್‌ ಸುಳ್ಳು ಬಯಲು ಮಾಡಿದ ಅಶ್ವಿ‌ನಿ ವೈಷ್ಣವ್‌

1-dadasd

Mahakumbh; ಕುಂಭದಲ್ಲಿ ಒಂದೇ ದಿನ 1.5 ಕೋಟಿ ಜನ ಪುಣ್ಯ ಸ್ನಾನ

army

Ladakh ಗಡಿಯ ಬಳಿ ಚೀನಾ ಯುದ್ಧಾಭ್ಯಾಸ: ಭಾರತ ಸೇನೆ ಅಲರ್ಟ್‌

nitin-gadkari

ಅಪಘಾತದ ಸಂತ್ರಸ್ತರಿಗೆ ನೆರವಾದರೆ 25,000ರೂ. ಬಹುಮಾನ: ಗಡ್ಕರಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Belagavi: ಲಕ್ಷ್ಮೀ ‌ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

Belagavi: ಲಕ್ಷ್ಮೀ ‌ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್‌ ಶರ್ಮಾ ಅಭ್ಯಾಸ

Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್‌ ಶರ್ಮಾ ಅಭ್ಯಾಸ

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.