1 ಸಾವಿರ ಮಂದಿಗೆ ಕೆಲಸ ಕೊಡಲಿದೆ ಟಾಟಾ ಟೆಕ್ನಾಲಜೀಸ್
Team Udayavani, Feb 20, 2022, 10:00 PM IST
ನವದೆಹಲಿ: ಟಾಟಾ ಟೆಕ್ನಾಲಜೀಸ್ ಸಂಸ್ಥೆಯಲ್ಲಿ 2022 -23ನೇ ಆರ್ಥಿಕ ವರ್ಷದಲ್ಲಿ ಕನಿಷ್ಠ 1000 ಜನರನ್ನು ಹೆಚ್ಚುವರಿಯಾಗಿ ನೇಮಕ ಮಾಡಿಕೊಳ್ಳಲಿದೆ.
12 ತಿಂಗಳಲ್ಲಿ 3000 ಉದ್ಯೋಗಿಗಳ ಯೋಜಿತ ನೇಮಕಾತಿಯನ್ನು ಮೀರಿ ಹೆಚ್ಚುವರಿ ನೇಮಕಾತಿ ಮಾಡಿ ಕೊಳ್ಳಲಾಗುವುದು. ಸಂಸ್ಥೆಯ ವ್ಯವಹಾರಗಳನ್ನು ಹೆಚ್ಚಿಸುವ ದೃಷ್ಟಿಯಿಂದ ಈ ನಿರ್ಧಾರ ತೆಗೆದು ಕೊಳ್ಳಲಾಗಿದೆ ಎಂದು ಸಂಸ್ಥೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
3000 ಜನರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಸಂಸ್ಥೆಯು ಜನವರಿಯಲ್ಲೇ ಘೋಷಿಸಿತ್ತು. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿ ದೇಶದ ಹಲವೆಡೆ ವ್ಯವಹಾರ ವೃದ್ಧಿಸಬೇಕೆಂದು ನೇಮಕ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.