ಟಾಟಾ ಟೆಲಿಗೆ ಬಾಗಿಲು?​​​​​​​

Team Udayavani, Oct 10, 2017, 7:00 AM IST

TATA.jpg

ಮುಂಬೈ: ಟಾಟಾ ಸನ್ಸ್‌ನ ಒಡೆತನದಲ್ಲಿರುವ ದೂರಸಂಪರ್ಕ ಕಂಪನಿ ಟಾಟಾ ಟೆಲಿ ಸರ್ವಿಸಸ್‌ ಶೀಘ್ರದಲ್ಲಿಯೇ ತನ್ನ ವಹಿವಾಟು ಮುಕ್ತಾಯಗೊಳಿಸಲಿದೆ.

ಅದಕ್ಕೆ ಪೂರ್ವಭಾವಿಯಾಗಿ ಕಂಪನಿಯಲ್ಲಿರುವ 5,101 ಉದ್ಯೋಗಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಲು ಮುಂದಾಗಿದೆ. ಅವರಿಗೆ 3-6 ತಿಂಗಳ ಮೊದಲೇ ನೋಟಿಸ್‌ ನೀಡಲಾಗುತ್ತದೆ ಎಂದು ಕಂಪನಿ ತಿಳಿಸಿದೆ.

ಈಗಾಗಲೇ ಸಾಲದಿಂದ ಕಂಗೆಟ್ಟಿರುವ ಟಾಟಾ ಟೆಲಿ ಸರ್ವಿಸಸ್‌ 2018ರ ಮಾ.31ರ ಒಳಗಾಗಿ ಪ್ರಮುಖ ವಲಯ ಮುಖ್ಯಸ್ಥರು ಹುದ್ದೆ ಬಿಟ್ಟು ತೆರಳಬೇಕೆಂದು ಆದೇಶಿಸಿದೆ. ಕಳೆದ ಶನಿವಾರವೇ ಕಂಪನಿ ತನ್ನ ನಿರ್ಧಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಕಂಪನಿಯ ಹಿರಿಯ ಅಧಿಕಾರಿಗಳು ಕೇಂದ್ರ ದೂರ ಸಂಪರ್ಕ ಖಾತೆ ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಂಪನಿ ಹೊಂದಿರುವ ಸ್ಪೆಕ್ಟ್ರಂಗಳನ್ನು ಹಿಂತಿರುಗಿಸುವ ಬಗ್ಗೆಯೂ ಚರ್ಚಿಸಿದ್ದಾರೆ ಎಂದು “ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ. 149 ವರ್ಷಗಳ ಇತಿಹಾಸ ಇರುವ ಟಾಟಾ ಸನ್ಸ್‌ ಕಂಪನಿಯಲ್ಲಿ ಮೊದಲ ಬಾರಿಗೆ ಕಂಪನಿ ಯೊಂದು ಮಧ್ಯದಲ್ಲಿಯೇ ಸೇವೆಯನ್ನು ಮುಕ್ತಾಯಗೊಳಿಸುತ್ತಿದೆ. 1996ರಲ್ಲಿ ಆರಂಭ ವಾದ ಟಾಟಾ ಟೆಲಿಸರ್ವಿಸಸ್‌ ಲ್ಯಾಂಡ್‌ಲೈನ್‌ ಸೇವೆ ಆರಂಭಿಸಿತ್ತು. 2002ರಲ್ಲಿ ಸಿಡಿಎಂಎ ಮತ್ತು 2008ರಲ್ಲಿ ಜಿಎಸ್‌ಎಂ ಸೇವೆಯನ್ನು ಜಪಾನ್‌ನ ಡೊಕೊಮೊ ಕಂಪನಿ ಜತೆ ಸೇರಿ ಆರಂಭಿಸಿತ್ತು.

ಟಾಪ್ ನ್ಯೂಸ್

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.