TDP;ಜೂ.12ಕ್ಕೆ ಆಂಧ್ರ ಸಿಎಂ ಆಗಿ ನಾಯ್ಡು ಪ್ರಮಾಣವಚನ ಸ್ವೀಕಾರ
Team Udayavani, Jun 6, 2024, 11:32 PM IST
ಅಮರಾವತಿ: ಆಂಧ್ರಪ್ರದೇಶದಲ್ಲಿ 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಅಮರಾವತಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲು ಜೂನ್ 9ರಂದು ಪ್ರಮಾಣವಚನ ಸಮಾರಂಭ ನಿಗದಿಯಾಗಿತ್ತು. ಆದರೆ, ಅಂದೇ ನರೇಂದ್ರ ಮೋದಿ ಅವರು ಪ್ರಧಾನಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ, ನಾಯ್ಡು ಅವರು ಆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರಣ ಅವರ ಪ್ರಮಾಣವಚನ ಜೂನ್ 9ರಿಂದ 12ಕ್ಕೆ ಮುಂದೂಡಲಾಗಿದೆ. ಮೋದಿ ಸೇರಿ ಹಲವು ಬಿಜೆಪಿ ನಾಯ ಕರನ್ನು ಜೂ. 12ರ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.