ಟೀಚರ್ ನನ್ನ ಚಿತ್ರ ಬಿಡಿಸಿ ಎಂದರೆ ಈ ಮಕ್ಕಳು ಯಾರ ಚಿತ್ರ ಬಿಡಿಸಿದ್ದಾರೆ ನೋಡಿ: ಫೋಟೋ ವೈರಲ್
Team Udayavani, Sep 18, 2022, 5:42 PM IST
ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಶಿಕ್ಷಕಿಯೊಬ್ಬರ ಜತೆ ಪುಟ್ಟ ವಿದ್ಯಾರ್ಥಿ ಮಾತಾನಾಡುವ ವಿಡಿಯೋವೊಂದು ವೈರಲ್ ಆಗಿತ್ತು. ಇನ್ಮುಂದೆ ತಪ್ಪು ಮಾಡಲ್ಲ ಎನ್ನುವ ಆ ಪುಟ್ಟ ಹುಡುಗನಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು.
ಸದ್ಯ ಇಂಥದ್ದೇ ಸುದ್ದಿಯೊಂದು ಮತ್ತೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಮಿಂಚಿದೆ. ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನಿಶಾತ್, ಮಕ್ಕಳು ಬಿಡಿಸಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ನಿಶಾತ್ ಒಂದನೇ ತರಗತಿ ವಿದ್ಯಾರ್ಥಿಗಳಿಗೆ ಚಟುವಟಿಕೆಯ ಹಾಗೆ ತಮ್ಮ ಚಿತ್ರವನ್ನು ಬಿಡಿಸಿ ಎಂದು ಹೇಳಿದ್ದಾರೆ. ಒಂದನೇ ತರಗತಿಯ ವಿದ್ಯಾರ್ಥಿಗಳು ತನ್ನ ಶಿಕ್ಷಕಿಯ ಮುಖವನ್ನು ನೋಡಿ ಚಿತ್ರವನ್ನು ಬಿಡಿಸುವ ಪ್ರಯತ್ನವನ್ನು ಮಾಡಿದ್ದಾರೆ.
ಮಕ್ಕಳು ಬಿಡಿಸಿರುವ ಚಿತ್ರ ಹಾಸ್ಯಾಸ್ಪದವಾಗಿ ಮೂಡಿಬಂದಿದ್ದು, ಮಕ್ಕಳು ತಮ್ಮದೇ ಕಲ್ಪನೆಯಲ್ಲಿ ತಮ್ಮ ಮೆಚ್ಚಿನ ಟೀಚರ್ ನ ಚಿತ್ರವನ್ನು ಬಿಡಿಸಿದ್ದಾರೆ. ಮಕ್ಕಳು ಬಿಡಿಸಿರುವ ಚಿತ್ರಕ್ಕೆ ಶಿಕ್ಷಕಿ ನಿಶಾತ್ ಅವರು ಅಂಕಗಳನ್ನು ಕೊಟ್ಟು, ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಈಗ ವೈರಲ್ ಆಗಿದೆ.
ಟ್ವಿಟರ್ ಬಳಕೆದಾರರು ಫೋಟೋಗಳನ್ನು ನೋಡಿ ಹತ್ತಾರು ಕಮೆಂಟ್ಸ್ ಗಳನ್ನು ಮಾಡಿದ್ದಾರೆ.
Massive improvement over the last one. The earrings are so on point. The hair is pretty much on spot. I’ll give it a 9/10 pic.twitter.com/rHfdVn1KZo
— Nishat (@Nishat64) September 15, 2022
Off to a flimsy start, but love the hair. The body is giving me vodka bottle. But overall 5/10 pic.twitter.com/AzR5d0Eqbl
— Nishat (@Nishat64) September 15, 2022
Due to high number of requests I am sharing some more works of art. This one’s pretty minimal, very modern. So I’ll rate it a 6.5/10 pic.twitter.com/lZKoTRSaB2
— Nishat (@Nishat64) September 16, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.