ವಿದ್ಯಾರ್ಥಿಗಳ ಕೂದಲು ಕತ್ತಿರಿಸಿದ ಶಿಕ್ಷಕಿ; ಶಾಲೆಯ ಎದುರು ಪೋಷಕರ ಪ್ರತಿಭಟನೆ
Team Udayavani, Jul 7, 2023, 12:54 PM IST
ಹೊಸದಿಲ್ಲಿ: ನೋಯ್ಡಾದ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳ ಕೂದಲು ಕತ್ತರಿಸಿದ ಘಟನೆ ನಡೆದಿದೆ. ಘಟನೆಯ ಬಳಿಕ ಆ ಶಿಕ್ಷಕಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
ಬುಧವಾರ ಸೆಕ್ಟರ್ 168ರಲ್ಲಿರುವ ಶಾಂತಿ ಇಂಟರ್ನ್ಯಾಶನಲ್ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:PM Modi ರ್ಯಾಲಿಗೆ ತೆರಳುತ್ತಿದ್ದ ಬಸ್ ,ಟ್ರಕ್ಗೆ ಡಿಕ್ಕಿ; 3 ಸಾವು, 6 ಮಂದಿಗೆ ಗಾಯ
“ಶಾಲೆಯ ಶಿಸ್ತು ಪ್ರಭಾರಿ ಸುಷ್ಮಾ ಅವರು ಕಳೆದ ಹಲವು ದಿನಗಳಿಂದ ತಮ್ಮ ಕೂದಲನ್ನು ಟ್ರಿಮ್ ಮಾಡುವಂತೆ ವಿದ್ಯಾರ್ಥಿಗಳನ್ನು ಕೇಳುತ್ತಿದ್ದರು. ಆದರೆ ವಿದ್ಯಾರ್ಥಿಗಳು ನಿರ್ಲಕ್ಷಿಸಿದ್ದರು. ಆದ್ದರಿಂದ, ಬುಧವಾರ ಅವರು ಸುಮಾರು 15 ವಿದ್ಯಾರ್ಥಿಗಳ ಕೂದಲನ್ನು ಶಿಸ್ತಿನಿಂದ ಕತ್ತರಿಸಿದ್ದಾರೆ,” ಎಂದು ಹೆಚ್ಚುವರಿ ಡಿಸಿಪಿ ಶಕ್ತಿ ಅವಸ್ತಿ ಹೇಳಿದರು.
ಘಟನೆ ಬೆಳಕಿಗೆ ಬಂದ ನಂತರ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಿ ಗುರುವಾರ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಶಾಲಾ ಆಡಳಿತ ಮಂಡಳಿಯು ಶಿಕ್ಷಕಿಯನ್ನು ಸೇವೆಯಿಂದ ತಕ್ಷಣವೇ ವಜಾಗೊಳಿಸಲು ನಿರ್ಧರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.