Kolkata; ಹಿಜಾಬ್ ಧರಿಸಲು ನಿರ್ಬಂಧ: ರಾಜೀನಾಮೆ ನೀಡಿದ ಶಿಕ್ಷಕಿ
Team Udayavani, Jun 11, 2024, 8:48 PM IST
ಕೋಲ್ಕತಾ: ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರಬೇಡಿ ಎಂದು ಹೇಳಿದ್ದಕ್ಕೆ ಮುಸ್ಲಿಂ ಶಿಕ್ಷಕಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ ಘಟನೆ ನಡೆದಿದೆ.
ಕೋಲ್ಕತ್ತಾದ ಎಲ್ಜೆಡಿ ಲಾ ಕಾಲೇಜಿನಲ್ಲಿ 3 ವರ್ಷಗಳಿಂದ ಸಂಜಿದಾ ಕಾದರ್ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾಲೇಜು ಆಡಳಿತ ಮಂಡಳಿ ಸಂಜಿದಾ ಅವರಿಗೆ ಕಾಲೇಜಿನಲ್ಲಿ ಹಿಜಾಬ್ ಧರಿಸಲು ನಿರ್ಬಂಧಿಸಿದ್ದು, ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗಿದೆ ಎಂದು ಅವರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಷಯ ಬಹಿರಂಗವಾಗುತ್ತಿದ್ದಂತೆಯೇ ಎಚ್ಚೆತ್ತ ಆಡಳಿತ ಮಂಡಳಿ, ಗೊಂದಲದಿಂದ ಅವರಿಗೆ ತಪ್ಪು ಸಂದೇಶ ತಲುಪಿದೆ. ಅವರು ಹಿಜಾಬ್ ಧರಿಸಬಹುದು. ಅವರನ್ನು ಸಂಪರ್ಕಿಸಿ ಮತ್ತೆ ಕೆಲಸಕ್ಕೆ ಹಾಜರಾಗಲು ಕೋರಿದ್ದೇವೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.