Noida: 8ನೇ ಮಹಡಿಯಿಂದ ಕುಸಿದು ಬಿದ್ದ ಲಿಫ್ಟ್… 9 ಐಟಿ ಉದ್ಯೋಗಿಗಳಿಗೆ ಗಾಯ, ಐವರು ಗಂಭೀರ
Team Udayavani, Dec 23, 2023, 3:23 PM IST
ಉತ್ತರ ಪ್ರದೇಶ: ನೋಯ್ಡಾದ ಬಹುಮಹಡಿ ಕಟ್ಟಡದ ಲಿಫ್ಟ್ ಅನಿರೀಕ್ಷಿತವಾಗಿ ಬಿದ್ದ ಪರಿಣಾಮ ಒಂಬತ್ತು ಐಟಿ ಉದ್ಯೋಗಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡವರನ್ನು ಪಿಯೂಷ್ ಶರ್ಮಾ (22), ಅಭಿಷೇಕ್ ಪಂಡಿತ್ (23), ಅಭಿಷೇಕ್ ಗುಪ್ತಾ (24), ಸೌರಭ್ ಕಟಿಯಾ (28), ರಜತ್ ಶರ್ಮಾ (29), ಶುಭಂ ಭಾರದ್ವಾಜ್ (22), ಯಶು ಶರ್ಮಾ (23), ಸಾಗರ್ (23) ಎಂದು ಗುರುತಿಸಲಾಗಿದೆ. 25) ಮತ್ತು ಅಭಿಜೀತ್ ಸಿಂಗ್ (23). ಎನ್ನಲಾಗಿದೆ.
ನೋಯ್ಡಾ ಸೆಕ್ಟರ್ 125 ರ ರಿವರ್ ಸೈಡ್ ಟವರ್‌ನಲ್ಲಿರುವ 8ನೇ ಮಹಡಿಯಿಂದ ಲಿಫ್ಟ್ ಕುಸಿದು ಬಿದ್ದಿದೆ ಪರಿಣಾಮ ಲಿಫ್ಟ್ ನಲ್ಲಿ ಇದ್ದ ಎಲ್ಲಾ ಒಂಬತ್ತು ಉದ್ಯೋಗಿಗಳು ಗಾಯಗೊಂಡಿದ್ದು ಅದರಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ನೋಯ್ಡಾ ಪೊಲೀಸರು ತಿಳಿಸಿದ್ದಾರೆ.
ಎರಾಸ್ಮಿತ್ ಟೆಕ್ನಾಲಜೀಸ್ ನ ಉದ್ಯೋಗಿಗಳು 8ನೇ ಮಹಡಿಯಲ್ಲಿರುವ ತಮ್ಮ ಕಚೇರಿಯಿಂದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಶುಕ್ರವಾರ ಸಂಜೆ 5.45ಕ್ಕೆ ಈ ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐದು ಮಂದಿಗೆ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರು ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: Election: ಧೈರ್ಯವಿದ್ದರೆ ಪ್ರಧಾನಿ ವಿರುದ್ಧ ಸ್ಪರ್ಧಿಸಿ… ದೀದಿಗೆ ಬಿಜೆಪಿ ನಾಯಕಿಯ ಸವಾಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.