ತಾಂತ್ರಿಕ ದೋಷ: ವಿಮಾನ ತುರ್ತು ಭೂ-ಸ್ಪರ್ಶ
Team Udayavani, Nov 2, 2021, 5:22 PM IST
ಪಣಜಿ: 250 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಇಸ್ರೇಲ್ ಏರ್‍ಕ್ರಾಪ್ಟ್ (ಬೋಯಿಂಗ್ 787) ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.
ಆ ಹಿನ್ನೆಲೆಯಲ್ಲಿ ಗೋವಾ ದಾಬೋಲಿಂ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಲ್ಯಾಂಡಿಂಗ್ ಮಾಡಿದ ಘಟನೆ ನಡೆದಿದೆ ಪಣಜೆಯಲ್ಲಿ ನಡೆದಿದೆ.ಇದರಲ್ಲಿ 250 ಪ್ರಯಾಣಿಕರಿದ್ದರು.
ಇದನ್ನೂ ಓದಿ;- ನಿಜ ಜೀವನದಲ್ಲಿ ಗಂಡಾಗದಿದ್ರೂ ವೇದಿಕೆ ಮೇಲೆ ಗಂಡಾಗಿ ಮೆರೆದಿದ್ದೇನೆ!
ಈ ಕುರಿತು ಗೋವಾ ದಾಬೋಲಿಂ ವಿಮಾನ ನಿಲ್ದಾಣದ ಸಂಚಾಲಕ ಗಗನ್ ಮಲಿಕ್ ನೀಡಿರುವ ಮಾಹಿತಿಯ ಅನುಸಾರ- ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ಈ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ ಎಂಬ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.