Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
Team Udayavani, Sep 17, 2024, 9:11 PM IST
ಮುಂಬೈ: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ರಿಲಯನ್ಸ್ ಜಿಯೋ ನೆಟ್ವರ್ಕ್ನಲ್ಲಿ ಮಂಗಳವಾರ ದೋಷ ಕಂಡುಬಂದಿದ್ದು, ಗ್ರಾಹಕರು ಪರದಾಡಿದರು.
ಮೊಬೈಲ್ ಇಂಟರ್ನೆಟ್, ಜಿಯೋ ಫೈಬರ್ ಬಳಕೆದಾರರು ಸಹ ಹಲವು ರೀತಿಯ ಸಮಸ್ಯೆ ಎದುರಿಸಿದರು. ನೆಟ್ವರ್ಕ್ನಲ್ಲಿ ಸಮಸ್ಯೆ ಕಾಣಿಸಿಕೊಂಡ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದರು.
ಶೇ.67ರಷ್ಟು ಜನರಿಗೆ ನೋ ಸಿಗ್ನಲ್ ಸಮಸ್ಯೆ ಎದುರಾದರೆ, ಶೇ.19ರಷ್ಟು ಬಳಕೆದಾರರು ಇಂಟರ್ನೆಟ್ ಸಮಸ್ಯೆ ಎದುರಿಸಿದರು. ಶೇ.14ರಷ್ಟು ಬಳಕೆದಾರರಿಗೆ ಜಿಯೋ ಫೈಬರ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಸಂಸ್ಥೆಯೊಂದರ ಸಮೀಕ್ಷೆ ಪ್ರಕಾರ 10,000 ಮಂದಿ ಈ ತೊಂದರೆಗೆ ತುತ್ತಾಗಿದ್ದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.