ಕೆಜಿಎಫ್ 2 ಸ್ಟೈಲ್ ನಲ್ಲಿ ಸಿಗರೇಟ್ ಸೇದಿ ಆಸ್ಪತ್ರೆಗೆ ದಾಖಲಾದ 15 ರ ಬಾಲಕ!


Team Udayavani, May 28, 2022, 3:43 PM IST

thumb-6

ಚಲನಚಿತ್ರದ ಫೋಟೋ ಸಾಂದರ್ಭಿಕವಾಗಿ ಮಾತ್ರ ಬಳಸಲಾಗಿದೆ

ಹೈದರಾಬಾದ್ : ಧೂಮಪಾನ ಆರೋಗ್ಯಕ್ಕೆ ಹಾನಿಕರ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿದೆ, ಯಾವುದೇ ಚಲನಚಿತ್ರ ಪ್ರದರ್ಶನ ಪ್ರಾರಂಭಿಸುವ ಮೊದಲು ಅದನ್ನೇ ಪ್ರದರ್ಶಿಸಲಾಗುತ್ತದೆ. ಆದಾಗ್ಯೂ,  ನಿಜ ಜೀವನವು ಕೆಲವು ಸಂದರ್ಭಗಳಲ್ಲಿ ರೀಲ್ ಜೀವನವನ್ನು ಏಕರೂಪವಾಗಿ ಅನುಕರಿಸುತ್ತದೆ ಮತ್ತು ಅನೇಕ ಬಾರಿ ಜನರು ಚಿತ್ರ ಪರದೆಯ ಮೇಲೆ ಏನು ನೋಡುತ್ತಾರೋ ಅದನ್ನೇ ಸ್ಫೂರ್ತಿಯಾಗಿ ಪಡೆಯುತ್ತಾರೆ. ಇದಕ್ಕೆ ಸಾಕ್ಷಿಯಾಗಿ 15 ವರ್ಷದ ಬಾಲಕ ತೀವ್ರ ಕೆಮ್ಮಿನಿಂದ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಇತ್ತೀಚಿನ ಬ್ಲಾಕ್‌ಬಸ್ಟರ್ ಚಲನಚಿತ್ರ ‘ಕೆಜಿಎಫ್-2’ ನ ‘ರಾಕಿ ಭಾಯ್’ನ ಧೂಮಪಾನದ ಶೈಲಿಯಿಂದ ಅಪ್ರಾಪ್ತ ಬಾಲಕ ಸ್ಫೂರ್ತಿ ಪಡೆದಿದ್ದು, ಎರಡು ದಿನಗಳ ಅವಧಿಯಲ್ಲಿ, ಅಪ್ರಾಪ್ತ ವಯಸ್ಕ ಸಿಗರೇಟ್ ಗಳನ್ನು ಸೇದಿದ್ದು, ನಿರಂತರವಾಗಿ ಕೆಮ್ಮಲು ಪ್ರಾರಂಭಿಸಿದಾಗ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಬೇಕಾಯಿತು.

ತಮ್ಮ ಮಗ ಸಿಗರೇಟ್ ಗಳನ್ನು ಸೇದಿದ್ದು, ಅದೂ ಕೂಡ ಮೊದಲ ಬಾರಿಗೆ ಎಂಬುದು ಪೋಷಕರಿಗೂ ತಿಳಿದಿರಲಿಲ್ಲ, ಎದೆಯ ಎಕ್ಸ್ ರೇ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ನಡೆಸಿದಾಗ, ಧೂಮಪಾನಿಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಕಲೆಯ ಲಕ್ಷಣಗಳು ಈ ಹುಡುಗನ ಬೆರಳುಗಳ ಮೇಲೆ ಕಂಡುಬಂದಿದೆ.

ಕೆಜಿಎಫ್ 2 ಚಿತ್ರದ ಧೂಮಪಾನ ಮಾಡುವ ಸ್ಟೈಲ್ ನಿಂದ ಪ್ರೇರಿತನಾಗಿದ್ದೆ ಎಂದು ಬಾಲಕ ತನ್ನ ಪೋಷಕರ ಮುಂದೆ ವೈದ್ಯರ ಬಳಿ ಒಪ್ಪಿಕೊಂಡಾಗ ನಿಜ ಬಯಲಾಗಿದೆ. ಬಾಲಕನ ತಕ್ಷಣ ತಾಯಿ ಅಳಲು ಪ್ರಾರಂಭಿಸಿದರು ಮತ್ತು ತಂದೆ ಹುಡುಗನನ್ನು ಹೊಡೆಯಲು ಪ್ರಾರಂಭಿಸಿದ್ದು, ವೈದ್ಯರು ನಾನು ಅವರೆಲ್ಲರನ್ನೂ ಪ್ರತ್ಯೇಕಿಸಿ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕೆಜಿಎಫ್ 2ರ ಟೀಸರ್ ಬಿಡುಗಡೆಯಾದಾಗ  ಕರ್ನಾಟಕ ರಾಜ್ಯ ತಂಬಾಕು ವಿರೋಧಿ ಘಟಕವು ನಾಯಕ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಿರ್ಮಾಪಕ ವಿಜಯ್ ಅವರಿಗೆ ನೋಟಿಸ್ ನೀಡಿತ್ತು. ಚಿತ್ರದ ದೃಶ್ಯಕ್ಕಾಗಿ ಹಲವರು ಆಕ್ಷೇಪವನ್ನೂ ವ್ಯಕತಪಡಿಸಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.