ಜಮ್ಮು ಕಾಶ್ಮೀರ: ಕಾಲುವೆಗೆ ಹಾರಿ ಬಾಲಕಿ, ಪ್ರಿಯಕರ ಆತ್ಮಹತ್ಯೆ
Team Udayavani, Jul 30, 2018, 5:45 PM IST
ಜಮ್ಮು : ಅಪ್ರಾಪ್ತ ವಯಸ್ಸಿನ ಹುಡುಗಿ ತನ್ನ 21ರ ಹರೆಯದ ಬಾಯ್ ಫ್ರೆಂಡ್ ಜತೆಗೆ ಜಮ್ಮು ಕಾಶ್ಮೀರದ ಉಧಾಂಪುರ ಜಿಲ್ಲೆಯ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ತಮ್ಮ ಪ್ರೇಮ ಪ್ರಕರಣಕ್ಕೆ ಮನೆಯವರ ಸಮ್ಮತಿ ಇರಲಾರದೆಂಬ ಶಂಕೆಯಲ್ಲಿ ಈ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಎಂಟನೇ ತರಗತಿಯ ವಿದ್ಯಾರ್ಥಿನಿ ಮತ್ತು ಆಕೆಯ 21ರ ಹರೆಯದ ಬಾಯ್ ಫ್ರೆಂಡ್ ಧರಂ ಸಿಂಗ್ ಎಂಬಾತನ ಮೃತ ದೇಹವನ್ನು ಚಿನಾನಿ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್ ನ ಕಾಲುವೆಯಿಂದ ಮೇಲಕ್ಕೆತ್ತಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಮಗಳನ್ನು ಧರಂ ಸಿಂಗ್ ಅಪಹರಿಸಿದ್ದಾನೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ಕಳೆದ ಶನಿವಾರ ದೂರು ಕೊಟ್ಟ ಬಳಿಕವೇ ಈ ದುರ್ಘಟನೆ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.