ಕ್ಷುಲ್ಲಕ ಮಾತಿನ ಜಗಳ : 15ರ ಬಾಲಕಿಯನ್ನು ಹೊಡೆದು ಕೊಂದರು
Team Udayavani, Jun 7, 2018, 12:01 PM IST
ಶಹಜಹಾನ್ಪುರ, ಉತ್ತರ ಪ್ರದೇಶ : ಹದಿನೈದು ವರ್ಷ ಪ್ರಾಯದ ಬಾಲಕಿಯನ್ನು ಹತ್ತು ಜನರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ನಡೆದ ಮಾತಿನ ಜಗಳದ ಪರಾಕಾಷ್ಠೆಯಲ್ಲಿ ಹೊಡೆದು ಕೊಂದ ಅಮಾನುಷ ಘಟನೆ ಇಲ್ಲಿನ ಪರೋರ್ ಪ್ರದೇಶದ ಅತ್ರೋಲಿ ಗ್ರಾಮದಲ್ಲಿ ನಡೆದಿದೆ.
ನಿನ್ನೆ ರಾತ್ರಿ ಅತ್ರೋಲಿ ಗ್ರಾಮದ 15ರ ಬಾಲಕಿ ಪ್ರೀತಿ ಎಂಬಾಕೆಯೊಂದಿಗೆ ಕೆಲವರು ಮಾತಿನ ಜಗಳ ನಡೆಸಿ ಅಂತಿಮವಾಗಿ ಆಕೆಯನ್ನು ಸಿಟ್ಟಿನ ಭರದಲ್ಲಿ ಕೋಲಿನಿಂದ ಮಾರಣಾಂತಿಕವಾಗಿ ಹೊಡೆದರು. ಪರಿಣಾಮವಾಗಿ ಆಕೆಯ ಸ್ಥಳದಲ್ಲೇ ಮೃತಪಟ್ಟಳು.
ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ತಲೆ ಮರೆಸಿಕೊಂಡಿರುವ ಹತ್ತು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.