ನವರಾತ್ರಿ ಕಾರ್ಯಕ್ರಮದಿಂದ ಮನೆಗೆ ಮರಳುತ್ತಿದ್ದ ಬಾಲಕಿಯ ಅಪಹರಣ
Team Udayavani, Oct 17, 2018, 11:39 AM IST
ಥಾಣೆ, ಮಹಾರಾಷ್ಟ್ರ : ನವರಾತ್ರಿ ಉತ್ಸವದ ಅಂಗವಾಗಿ ನಡೆಯುತ್ತಿದ್ದ ಗಾರ್ಭಾ ನೃತ್ಯ ಕಾರ್ಯಕ್ರಮವನ್ನು ವೀಕ್ಷಿಸಿ ಮನೆಯವರೊಂದಿಗೆ ಮನೆಗೆ ಮರಳುತ್ತಿದ್ದ 17ರ ಹರೆಯದ ಬಾಲಕಿಯನ್ನು ಆಕೆಯ ಇಬ್ಬರು ನೆರೆಕರೆಯ ವ್ಯಕ್ತಿಗಳೇ ಬಲವಂತದಿಂದ ಕಾರಿನಲ್ಲಿ ತುಂಬಿ ಅಪಹರಿಸಿರುವ ಘಟನೆ ವರದಿಯಾಗಿದೆ.
ಹುಡುಗಿಯು ಬದ್ಲಾಪುರ ಟೌನ್‌ಶಿಪ್ ನ ರಮೇಶ್ ವಾಡಿ ಪ್ರದೇಶದ ನಿವಾಸಿ. ಗಾರ್ಭಾ ನೃತ್ಯ ಕಾರ್ಯಕ್ರಮ ವೀಕ್ಷಿಸಿ ತನ್ನ ಚಿಕ್ಕಮ್ಮ ಮತ್ತು ಸೋದರಿಯೊಂದಿಗೆ ಮನೆಗೆ ಮರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ನರೆಕರೆಯ ವ್ಯಕ್ತಿಗಳಿಬ್ಬರು ಆಕೆಯನ್ನು ಬಲವಂತದಿಂದ ಕಾರಿಗೆ ಹಾಕಿ ಅಪಹರಿಸಿದರು.
ಒಡನೆಯೇ ಹುಡುಗಿಯ ಚಿಕ್ಕಮ್ಮ ವಿಷಯವನ್ನು ಆಕೆಯ ಹೆತ್ತವರಿಗೆ ತಿಳಿಸಿದಳು. ಅಪಹರಣಕಾರರನ್ನು ಆಕೆ ನೆರೆಕರೆಯ ವ್ಯಕ್ತಿಗಳೆಂದು ಗುರುತಿಸಿರುವುದಾಗಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ.
ಪೊಲೀಸರೀಗ ಅಪಹೃತ ಬಾಲಕಿ ಮತ್ತು ಆಕೆಯ ಅಪಹರಣಕಾರರಿಗಾಗಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.