ಐಶ್ವರ್ಯಾ ರಾಯ್ ಜತೆ ತೇಜ್ ಪ್ರತಾಪ್ ವಿವಾಹ
Team Udayavani, Apr 7, 2018, 9:50 AM IST
ಪಾಟ್ನ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಮೊದಲನೇ ಮಗ ತೇಜ್ ಪ್ರತಾಪ್ ಯಾದವ್ ಸದ್ಯದಲ್ಲೇ ಐಶ್ವರ್ಯಾ ರಾಯ್ ಜೊತೆ ಹಸೆಮಣೆ ಏರಲಿದ್ದಾರೆ. ಯಾರೀಕೆ ಐಶ್ವರ್ಯಾ ಎಂದು ಯೋಚಿಸುತ್ತಿದ್ದೀರಾ? ಐಶ್ವರ್ಯಾ ಕೂಡ ಬಿಹಾರದ ರಾಜಕೀಯ ಕುಟುಂಬವೊಂದರ ಕುಡಿ. 6 ಬಾರಿ ಆರ್‌ಜೆಡಿ ಶಾಸಕಿಯಾದ ಚಂದ್ರಿಕಾ ರಾಯ್‌ರ ಪುತ್ರಿ. ಮುಂದಿನ ತಿಂಗಳು ಮದುವೆ ಕಾರ್ಯ ನಡೆಯಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
MUST WATCH
ಹೊಸ ಸೇರ್ಪಡೆ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.