ತೇಜಿಂದರ್ ಮುಖರ್ಜಿ ನ್ಯಾಷನಲ್ ಇನ್ಷೊರೆನ್ಸ್ ನೂತನ ಸಿಎಂಡಿ
Team Udayavani, Sep 22, 2018, 12:05 PM IST
ನವದೆಹಲಿ: ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಇನ್ಷೊರೆನ್ಸ್ ಕಂಪನಿ ಲಿ.,ನ (ಎನ್‌ಐಸಿ) ನೂತನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕಿಯಾಗಿ ತೇಜಿಂದರ್ ಮುಖರ್ಜಿ ಅವರು ಸೆ.14ರಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಹಿಂದೆ ನ್ಯೂ ಇಂಡಿಯಾ ಅಶ್ಶೂರೆನ್ಸ್‌ನ ಮಹಾಪ್ರಬಂಧಕಿ ಹಾಗೂ ಚೀಫ್ ಅಂಡರೈಟಿಂಗ್ ಆಫೀಸರ್ ಆಗಿ ಕಾರ್ಯ ನಿರ್ವಹಿಸಿದ್ದ ತೇಜಿಂದರ್ ಮುಖರ್ಜಿ ಅವರು, 1983ರಲ್ಲಿ ಯುನೈಟೆಡ್ ಇಂಡಿಯಾ ಇನ್ಷೊರೆನ್ಸ್ ಕಂಪನಿಯಲ್ಲಿ ಅಧಿಕಾರಿಯಾಗಿ ಸೇವೆಗೆ ಸೇರಿದ್ದರು.
ಇನ್ಸೂರೆನ್ಸ್ ಉದ್ಯಮದ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ 33 ವರ್ಷಗಳ ಅಪಾರ ಅನುಭವ ಗಳಿಸಿರುವ ಶ್ರೀಮತಿ ತೇಜಿಂದರ್ ಮುಖರ್ಜಿ ದೆಹಲಿ ವಿಶ್ವವಿದ್ಯಾಲಯದ ಕಾಮರ್ಸ್ ಪದವೀಧರೆಯಾಗಿದ್ದು, ನಂತರ ಇನ್ಷೊರೆನ್ಸ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯಾದಿಂದ ಇನ್ಷೊರೆನ್ಸ್ ಫೆಲೋಷಿಪ್ ಅನ್ನು ಪಡೆದಿದ್ದಾರೆ ಎಂದು ಎನ್‌ಐಸಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.