ತೆಲಂಗಾಣದಲ್ಲಿ ಭಾರಿ ಪ್ರವಾಹ: ಜೀವ ಉಳಿಸಿಕೊಳ್ಳಲು ಗಂಟೆಗಳ ಕಾಲ ಮರವೇರಿ ಕುಳಿತ ವ್ಯಕ್ತಿ
Team Udayavani, Jul 28, 2023, 10:18 AM IST
ತೆಲಂಗಾಣ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ಭಾರೀ ಪ್ರವಾಹ ಮುಂದುವರೆದಿದ್ದು ಈ ನಡುವೆ ವ್ಯಕ್ತಿಯೊಬ್ಬ ಮರದ ಮೇಲೆ ಗಂಟೆಗಟ್ಟಲೆ ಕುಳಿತು ಜೀವ ಉಳಿಸಿಕೊಂಡಿರುವ ವಿಡಿಯೋವೊಂದು ಹೊರಬಿದ್ದಿದೆ.
ಘಟನೆ ಜಲಗಾಮ ನಗರದಲ್ಲಿ ನಡೆದಿದ್ದು ಗ್ರಾಮದ ಸುತ್ತಲೂ ಪ್ರವಾಹದ ನೀರು ತುಂಬಿ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ, ಈ ವೇಳೆ ಕೆಲ ಮನೆಯವರು ತಮ್ಮ ತಮ್ಮ ಜೀವ ಉಳಿಸಿಕೊಳ್ಳಲು ಮನೆಯ ಟಾರಸಿ ಮೇಲೆ ಹತ್ತಿ ನಿಂತಿದ್ದಾರೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬರು ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಮರವೇರಿದ್ದಾನೆ ಆದರೆ ಪ್ರವಾಹದ ನೀರಿನ ಪ್ರಮಾಣ ಹೆಚ್ಚಾಗಿತ್ತು ಈ ವೇಳೆ ಮರವೇರಿದ ವ್ಯಕ್ತಿಯನ್ನು ಸುಮಾರು ಎರಡು ಮೂರು ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಯಿತು.
ತೆಲಂಗಾಣದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವೆಂಕಟಾಪುರ ಮಂಡಲದ ಲಕ್ಷ್ಮೀದೇವಿಪೇಟೆ ಗ್ರಾಮದಲ್ಲಿ 64.9 ಸೆಂ.ಮೀ ಮಳೆಯಾಗಿದ್ದು, ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಮಳೆಯಾಗಿದೆ. ಅಲ್ಲದೆ ಕೆಲ ಗ್ರಾಮಗಳು ಪ್ರವಾಹದ ನೀರಿನಿಂದ ಮುಳುಗಡೆಯಾಗಿದೆ. ಹೆಚ್ಚಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದ್ದು ಇನ್ನೂ ಕೆಲವರು ಮನೆಯ ಟಾರಸಿ ಮೇಲೆ ನಿಂತು ರಕ್ಷಣೆ ಪಡೆದಿದ್ದಾರೆ.
Extreme Flood Situation in Moranchapalle village after Historic 600mm+ Rainfall during 24hrs in Jayashankar – Bhupalpally district of Telangana
At Morancha on the Bhupalpally – Parakal main road , water is flowing at a height of about 15 feet pic.twitter.com/EVrl35rstp
— Weatherman Shubham (@shubhamtorres09) July 27, 2023
तेलंगाना के खम्मम में बिगड़े हालात, सैलाब के बीच फंसे एक शख्स का रेस्क्यूhttps://t.co/smwhXUROiK@journosnehlata#Telangana #Khammam #Flood #HeavyRainfall pic.twitter.com/YuxB0rxnxi
— ABP News (@ABPNews) July 28, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.