ಭಾರತೀಯ ವಿಮಾನ ಪ್ರಯಾಣಿಕರಿಗೆ ಶೀಘ್ರವೇ ವೈಫೈ ಸೌಕರ್ಯ
Team Udayavani, May 1, 2018, 4:12 PM IST
ಹೊಸದಿಲ್ಲಿ : ಭಾರತೀಯ ವಿಮಾನ ಪ್ರಯಾಣಿಕರಿನ್ನು ವಿಮಾನ ಹಾರಾಟದ ವೇಳೆ ವೈಫೈ ಸಂಪರ್ಕ ಸೌಕರ್ಯವನ್ನು ಆನಂದಿಸುವ ದಿನಗಳು ಶೀಘ್ರವೇ ಬರಲಿವೆ.
ನಾಗರಿಕ ವಾಯುಯಾನ ಸಚಿವ ಸುರೇಶ್ ಪ್ರಭು ಅವರು ಟೆಲಿಕಾಂ ಆಯೋಗದ ನಿರ್ಧಾರವನ್ನು ಪ್ರಕಟಿಸುತ್ತಾ, “ಭಾರತೀಯ ಆಗಸದಲ್ಲಿನ್ನು ರೋಮಾಂಚಕ ದಿನಗಳು ಬರಲಿವೆ; ಟೆಲಿಕಾಂ ಆಯೋಗ ಭಾರತೀಯ ವಾಯು ಪ್ರದೇಶ ವ್ಯಾಪ್ತಿಯೊಳಗೆ ವಿಮಾನ ಪ್ರಯಾಣಿಕರಿಗೆ ಡಾಟಾ ಮತ್ತು ವಾಯ್ಸ ಸೇವಾ ಸೌಕರ್ಯ ಒದಗಿಸುವುದಕ್ಕೆ ಅನುಮತಿ ನೀಡಿದೆ’ ಎಂದು ಹೇಳಿದ್ದಾರೆ.
ಈ ನೂತನ ಸೌಕರ್ಯವು ಆದಷ್ಟು ಬೇಗನೆ ಜಾರಿಗೆ ಬರುವಂತೆ ಮಾಡಲಾಗುವುದು ಎಂದಿರುವ ಸಚಿವ ಪ್ರಭು, ವಿಮಾನ ಪ್ರಯಾಣಿಕರ ಸೌಕರ್ಯಗಳನ್ನು ಹೆಚ್ಚಿಸುವುದಕ್ಕೆ, ಅವರ ವಿಮಾನ ಪ್ರಯಾಣವನ್ನು ಸುಖಮಯಗೊಳಿಸುವುದಕ್ಕೆ ಕೇಂದ್ರ ಸರಕಾರ ಬದ್ಧವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.