Telgi stamp paper scam: ಕರ್ನಾಟಕದ ಓರ್ವ ಸೇರಿ 5 ಮಂದಿಗೆ ಸಜೆ
Team Udayavani, Dec 31, 2024, 9:28 PM IST
ಅಹಮದಾಬಾದ್: ತೆಲಗಿ ಸ್ಟಾಂಪ್ ಪೇಪರ್ ಹಗರಣದಲ್ಲಿ ಐವರು ಅಪರಾಧಿಗಳಿಗೆ ಗುಜರಾತ್ನ ಸಿಬಿಐ ಕೋರ್ಟ್ 3 ವರ್ಷ ಜೈಲು ಶಿಕ್ಷೆ ಮತ್ತು ತಲಾ 50 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ.
ಅಹಮದಾಬಾದ್ನ ಫಲ್ಗುಣಿ ಪಟೇಲ್, ಕಿಶೋರ್ ಪಟೇಲ್, ಕರ್ನಾಟಕದ ಪ್ರಶಾಂತ್ ನಿಂಗಪ್ಪ ಪಾಟೀಲ್, ಮಹಾರಾಷ್ಟ್ರದ ಅಮ್ಜದ್ ಅಲಿ, ರಾಜ್ಕೋಟ್ನ ಝಾಕಿರ್ ಹುಸೇನ್ ಶಿಕ್ಷೆಗೆ ಒಳಗಾದವರು.
ಪ್ರಕರಣದ 16 ಆರೋಪಿಗಳ ಪೈಕಿ ಪ್ರಮುಖ ಆರೋಪಿ ಅಬ್ದುಲ್ ಕರಿಂ ತೆಲಗಿ ಮತ್ತು ಇತರ 8 ಜನರು ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದು 2009ರಲ್ಲಿ ಶಿಕ್ಷೆಗೆ ಗುರಿಯಾಗಿದ್ದರು. ತೆಲಗಿ 2017ರಲ್ಲಿ ಜೈಲಿನಲ್ಲಿಯೇ ಮೃತಪಟ್ಟಿದ್ದ. 2001ರಲ್ಲಿ ಗುಜರಾತ್ನ ಸೂರತ್ ಮತ್ತು ಅಹಮದಾಬಾದ್ನಲ್ಲಿ ಈ ಸ್ಟಾಂಪ್ ಪೇಪರ್ ಹಗರಣ ಬೆಳಕಿಗೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.