Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Team Udayavani, May 5, 2024, 6:57 AM IST
ಅಮರಾವತಿ: ಐತಿಹಾಸಿಕ ತಿರುಮಲ ತಿರುಪತಿ ದೇಗುಲದ ಹುಂಡಿಗೆ ಎಪ್ರಿಲ್‌ನಲ್ಲಿ 102 ಕೋಟಿ ರೂ.ಗಳ ಕಾಣಿಗೆ ಸಂದಾಯವಾಗಿದೆ ಎಂದು ದೇಗುಲ ಆಡಳಿತ ಮಂಡಳಿ ಟಿಟಿಡಿ ಶನಿವಾರ ತಿಳಿಸಿದೆ.
ಈ ಕುರಿತಂತೆ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ.ಧರ್ಮ ರೆಡ್ಡಿ ಮಾಹಿತಿ ನೀಡಿದ್ದು, ಎಪ್ರಿಲ್‌ನಲ್ಲಿ 20 ಲಕ್ಷ ಮಂದಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. 8 ಲಕ್ಷಕ್ಕೂ ಅಧಿಕ ಮಂದಿ ದೇವತಾಕಾರ್ಯಗಳನ್ನು ನಡೆಸಿದ್ದು, 94 ಲಕ್ಷಕ್ಕೂ ಅಧಿಕ ಲಡ್ಡುಗಳು ಮಾರಾ ಟವಾಗಿದೆ ಎಂದಿದ್ದಾರೆ. ಜತೆಗೆ ದೇವಾಲಯದಲ್ಲಿ 40 ಲಕ್ಷಕ್ಕೂ ಅಧಿಕ ಮಂದಿಗೆ ಎಪ್ರಿಲ್‌ನಲ್ಲಿ ಅನ್ನದಾಸೋಹ ಮಾಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.