Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗ‌ಳದ್ದು, ಸರ್ಕಾರದಲ್ಲ: ಕೇರಳ ಸಚಿವ


Team Udayavani, Jan 5, 2025, 10:59 AM IST

Temple rights belong to Tantris, not the government: Kerala Minister

ತಿರುವನಂತಪುರ: ದೇಗುಲದಲ್ಲಿನ ಆಚಾರ, ಪದ್ಧತಿ ತಂತ್ರಿಗಳೇ ನಿರ್ಧರಿಸಬೇಕೇ ಹೊರತು, ಸರ್ಕಾರ ಅಲ್ಲ ಎಂದು ಕೇರಳ ಸಚಿವ ಕೆ.ಬಿ.ಗಣೇಶ್‌ ಕುಮಾರ್‌ ಹೇಳಿದ್ದಾರೆ.

ದೇಗುಲ ಪ್ರವೇಶಕ್ಕೆ ಪುರುಷರು ಅಂಗಿ ಕಳಚಿ ಪ್ರವೇಶಿಸಬೇಕು ಎಂಬ ಪದ್ಧತಿ ತೆಗೆದು ಹಾಕಬೇಕೆಂಬ ಸಿಎಂ ವಿಜಯನ್‌ ಹೇಳಿಕೆಗೆ ಪರೋಕ್ಷವಾಗಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ನಾಯರ್ ಸರ್ವೀಸ್ ಸೊಸೈಟಿಯ (ಎನ್‌ಎಸ್‌ಎಸ್) ನಿರ್ದೇಶಕ ಮಂಡಳಿಯ ಸದಸ್ಯರೂ ಆಗಿರುವ ಸಚಿವರು, ಸರ್ಕಾರಕ್ಕೆ ಕೆಲವು ಬದಲಾವಣೆಗಳು ಅಗತ್ಯವೆಂದು ಭಾವಿಸಿದರೆ, ತಂತ್ರಿಗಳೊಂದಿಗೆ ಸಮಾಲೋಚಿಸಿ ಅಥವಾ ‘ದೇವಪ್ರಶ್ನೆ’ ನಡೆಸಿದ ನಂತರ ಮಾಡಬೇಕು ಎಂದು ಹೇಳಿದರು.

“ವಿವಿಧ ದೇವಾಲಯಗಳು ತಮ್ಮ ಪದ್ಧತಿಗಳು ಮತ್ತು ಆಚರಣೆಗಳನ್ನು ಹೊಂದಿವೆ, ಭಕ್ತರು ಅವುಗಳನ್ನು ಪಾಲಿಸಬೇಕು. ಇತರರು ದೇವಸ್ಥಾನಕ್ಕೆ ಹೋಗಬೇಕಾಗಿಲ್ಲ” ಎಂದು ರಾಜ್ಯ ಸಚಿವ ಸಂಪುಟದಲ್ಲಿ ಕೇರಳ ಕಾಂಗ್ರೆಸ್ (ಬಿ) ಪ್ರತಿನಿಧಿಯಾಗಿರುವ ಗಣೇಶ್ ಕುಮಾರ್ ಹೇಳಿದರು.

ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ.ಮುರಳೀಧರನ್ ಕೂಡ ದೇವಸ್ಥಾನದ ಪದ್ಧತಿಗಳನ್ನು ತಂತ್ರಿಗಳೇ ನಿರ್ಧರಿಸಬೇಕು ಎಂದು ಹೇಳಿದ್ದಾರೆ. ಅನಾದಿ ಕಾಲದ ಸಂಪ್ರದಾಯಗಳನ್ನು ಬದಲಾಯಿಸಲು ರಾಜಕೀಯ ಹಸ್ತಕ್ಷೇಪ ಅಗತ್ಯವಿಲ್ಲ, ದೇವಸ್ಥಾನಗಳ ಸಮಸ್ಯೆಯನ್ನು ಬಿಡಿ,” ಎಂದು ಸುದ್ದಿಗಾರರಿಗೆ ತಿಳಿಸಿದರು.

ಟಾಪ್ ನ್ಯೂಸ್

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

1-qeqeqe

HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್‌

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqeqe

HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್‌

1-kumb

Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ

mob

ಆಸೀಸ್‌ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್‌ ಮಾಡಿಲ್ಲ: ಐಟಿ ಕಾರ್ಯದರ್ಶಿ

1-aala

ISRO ಯಶಸ್ಸು ;ಬಾಹ್ಯಾಕಾಶದಲ್ಲಿ ಮೊದಲ ಎಲೆ ಬಿಟ್ಟ ಅಲಸಂದೆ ಕಾಳು

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

1-qeqeqe

HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್‌

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.