ದಿಲ್ಲಿ ಕೋಮು ಗಲಭೆ; ದೇಗುಲ ಧ್ವಂಸ
Team Udayavani, Jul 2, 2019, 5:00 AM IST
ಹೊಸದಿಲ್ಲಿ: ದಿಲ್ಲಿಯ ಹೌಜ್ ಖಾಜಿ ಪ್ರದೇಶದಲ್ಲಿ ವಾಹನ ನಿಲುಗಡೆ ವಿಚಾರಕ್ಕೆ ಸಂಬಂಧಿಸಿ ಎರಡು ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿದ್ದು, ದೇವಸ್ಥಾನವೊಂದನ್ನು ದುಷ್ಕರ್ಮಿಗಳು ಧ್ವಂಸಗೈದಿದ್ದಾರೆ. ಇದರ ಬೆನ್ನಲ್ಲೇ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸದ್ಯ ಪರಿಸ್ಥಿತಿ ತಿಳಿಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೌಜ್ ಖಾಜಿ ಪ್ರದೇಶದಲ್ಲಿ ಪಾನಮತ್ತರಾಗಿದ್ದ ಇಬ್ಬರು ಭಿನ್ನ ಕೋಮಿನವರು ವಾಹನ ನಿಲುಗಡೆ ವಿಚಾರಕ್ಕಾಗಿ ಜಗಳ ಆರಂಭಿಸಿದ್ದಾರೆ. ಬಳಿಕ ಇದು ಕೋಮು ಘರ್ಷಣೆಯಾಗಿ ಬದಲಾಯಿತು. ಈ ವೇಳೆ ಹತ್ತಿರದ ದೇವಸ್ಥಾನವನ್ನೂ ಧ್ವಂಸಗೊಳಿಸಲಾಗಿದೆ. ಸ್ಥಳೀಯರಿಗೆ ಶಾಂತಿ ಕಾಪಾಡಲು ಮನವಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.