ಟೆಂಪೋ ಚಾಲಕನ ಜೈಲು ಶಿಕ್ಷೆ ರದ್ದು ಮಾಡಿದ ದಿಲ್ಲಿ ಕೋರ್ಟ್
Team Udayavani, Oct 6, 2017, 5:19 PM IST
ಹೊಸದಿಲ್ಲಿ : ನಿರ್ಲಕ್ಷ್ಯಮತ್ತು ವೇಗದಿಂದ ವಾಹನವನ್ನು ಚಲಾಯಿಸಿ ವ್ಯಕ್ತಿಯೊಬ್ಬನ ಸಾವಿಗೆ ಕಾರಣನಾದ ಮತ್ತು ಇತರ ಮೂವರನ್ನು ಗಾಯಗೊಳಿಸಿದ್ದ ಆರೋಪದ ಮೇಲೆ ಟೆಂಪೋ ಚಾಲಕನಿಗೆ ಮ್ಯಾಜಿಸ್ಟ್ರೇಟರ ಕೋರ್ಟ್ ನೀಡಿದ್ದ 2 ವರ್ಷಗಳ ಸಶ್ರಮ ಜೈಲು ಶಿಕ್ಷೆಯನ್ನು ದಿಲ್ಲಿ ನ್ಯಾಯಾಲಯ ರದ್ದು ಮಾಡಿದೆ.
ಚಾಲಕ ಗಂಗಾ ಪ್ರಸಾದ್ ಎಂಬಾತ ನಡೆಸುತ್ತಿದ್ದ ಟೆಂಪೋದ ಟಯರ್ ಸ್ಫೋಟಗೊಂಡ ಪರಿಣಾಮವಾಗಿ ಆತನಿಗೆ ತನ್ನ ವಾಹನದ ಮೇಲಿನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆಯೇ ಹೊರತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಇದು ಆದದ್ದಲ್ಲ; ಇದು ಸಂಪೂರ್ಣವಾಗಿ ಮಾನವ ನಿಯಂತ್ರಣ ಮೀರಿದ ಅವಘಡವಾಗಿದೆ ಎಂದು ದಿಲ್ಲಿ ಸೆಶನ್ಸ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ವೃಂದಾ ಕುಮಾರಿ ತಮ್ಮ ತೀರ್ಪಿನಲ್ಲಿ ಹೇಳಿದರು.
2002ರಲ್ಲಿ ಮೆಹರೋಲಿ ಸಮೀಪ ಗಂಗಾ ಪ್ರಸಾದ್ ಚಲಾಯಿಸುತ್ತಿದ್ದ ಟೆಂಪೋ ಟೈರ್ ಸ್ಫೋಟಗೊಂಡು ಅಪಘಾತಕ್ಕೆ ಗುರಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.