Stage Collapses: ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ವೇದಿಕೆ ಕುಸಿದು 8 ಮಂದಿಗೆ ಗಾಯ
Team Udayavani, Feb 17, 2024, 12:23 PM IST
ನವದೆಹಲಿ: ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ವೇದಿಕೆಯೊಂದು ಕುಸಿದು ಎಂಟು ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸ್ಟೇಡಿಯಂನ ಗೇಟ್ ನಂಬರ್ 2ರ ಬಳಿ ಈ ಘಟನೆ ನಡೆದಿದ್ದು, ಕಾಮಗಾರಿ ಕಾರ್ಯ ನಡೆಯುತ್ತಿತ್ತು ಎಂದು ಹೇಳಲಾಗಿದ್ದು ಅವಶೇಷಗಳಡಿ ಸಿಲುಕಿದವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸ್ಥಳದಲ್ಲಿ ಸ್ಥಳೀಯರು ಹಾಗೂ ರಕ್ಷಣಾ ತಂಡದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಮದುವೆ ಕಾರ್ಯಕ್ರಮಕ್ಕೆ ವೇದಿಕೆಯನ್ನು ಸಿದ್ದ ಪಡಿಸಲಾಗುತ್ತಿತ್ತು ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
#WATCH | Police say more than 8 people have been injured after a temporary structure installed near Gate number 2 of Jawaharlal Nehru stadium collapsed pic.twitter.com/Dc5sZTwqyb
— ANI (@ANI) February 17, 2024
Delhi | More than 8 people injured after a temporary structure installed near Gate number 2 of Jawaharlal Nehru stadium collapses, say Police. Details awaited. pic.twitter.com/AeO7pLQq9I
— ANI (@ANI) February 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
MUST WATCH
ಹೊಸ ಸೇರ್ಪಡೆ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.