ಪ್ಯಾರಿಸ್ ಅಪಾರ್ಟ್‌ಮೆಂಟ್ ಸಂಭಾವ್ಯ ಕಿಚ್ಚಿಟ್ಟ ದುರಂತಕ್ಕೆ 10 ಬಲಿ
Team Udayavani, Feb 5, 2019, 12:17 PM IST
ಪ್ಯಾರಿಸ್ : ಪ್ಯಾರಿಸ್ ನ ಅಪಾರ್ಟ್‌ಮೆಂಟ್ ಬ್ಲಾಕ್ ಒಂದರಲ್ಲಿ ನಿನ್ನೆ ರಾತ್ರಿಯಿಂದೀಚೆಗೆ ಸಂಭವಿಸಿದ (ಸಂಭಾವ್ಯ ಕಿಚ್ಚಿಟ್ಟ) ಭಾರೀ ಅಗ್ನಿ ಅನಾಹುತದಲ್ಲಿ ಕನಿಷ್ಠ 10 ಮಂದಿ ಮಡಿದು ಇತರ 30 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಇಂದು ಮಂಗಳವಾರ ತಿಳಿಸಿದ್ದಾರೆ.
ಆದರೆ ಈ ಅಗ್ನಿ ಅನಾಹುತವು ಉದ್ದೇಶಪೂರ್ವಕ ಕಿಚ್ಚಿಟ್ಟ ಕಾರಣ ಸಂಭವಿಸಿರುವುದನ್ನು ಪೊಲೀಸರು ಶಂಕಿಸಿದ್ದಾರೆ.
ನೈಋತ್ಯ ಪ್ಯಾರಿಸ್ ನ ಹದಿನಾರನೇ ಜಿಲ್ಲೆಯ ಎರ್ಲ್ಯಾಂಗರ್ ನಲ್ಲಿನ ಅಪಾರ್ಟ್‌ಮೆಂಟ್ ಕಟ್ಟಡದ ಮೇಲಿನ ಮಹಡಿಗಳಲ್ಲಿ ಸಂಭವಿಸಿರುವ ಈ ಅಗ್ನಿ ಅನಾಹುತವು 2005ರ ಬಳಿಕ ನಡೆದಿರುವ ಅತೀ ಘೋರ ದುರಂತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.