Tender: ಮಂಗಳೂರು ಸೇರಿ 6 ವಿಮಾನ ನಿಲ್ದಾಣ ಗುತ್ತಿಗೆ ಪಾರದರ್ಶಕ: ಕೇಂದ್ರ ಸಚಿವ
Team Udayavani, Dec 6, 2024, 3:36 AM IST
ಹೊಸದಿಲ್ಲಿ: ಮಂಗಳೂರು ಸೇರಿದಂತೆ ದೇಶದ 6 ಪ್ರಮುಖ ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್‌ಗೆ ಪಾರದರ್ಶಕವಾಗಿಯೇ ಗುತ್ತಿಗೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮ್‌ಮೋಹನ್ ನಾಯ್ಡು ಗುರುವಾರ ಲೋಕಸಬೆಗೆ ಮಾಹಿತಿ ನೀಡಿದ್ದಾರೆ.
ಟಿಎಂಸಿ ಸಂಸದ ಸೌಗತ ರಾಯ್ “ಒಂದೇ ಸಂಸ್ಥೆಗೆ 2 ವಿಮಾನ ನಿಲ್ದಾಣ ಗುತ್ತಿಗೆ ನೀಡ ಬಾರದೆಂದು ನೀತಿ ಆಯೋಗ, ಆರ್ಥಿಕ ವ್ಯವಹಾರಗಳ ಇಲಾಖೆ ಅಭಿಪ್ರಾಯ’ ಎಂದಿದ್ದರು. ಅದಕ್ಕೆ ಉತ್ತರಿಸಿದ ಸಚಿವರು, “ನೀತಿ ಆಯೋಗದ ಸಿಇಒ, ಡಿಇಎ ಕಾರ್ಯದರ್ಶಿಯವರಿದ್ದ ಸಶಕ್ತ ಗುಂಪಿನ ಮೂಲಕವೇ ಪ್ರಕ್ರಿಯೆ ನಡೆದಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.