ಮಸೀದಿಯಲ್ಲಿ ಮೌಲ್ವಿ ಕೋಣೆಯಲ್ಲಿ ಶಾಲಾಬಾಲಕಿ ಪತ್ತೆ: ಮೇರಠ್ ಉದ್ರಿಕ್ತ


Team Udayavani, May 1, 2017, 7:42 PM IST

Meerath-700.jpg

ಮೇರಠ್ : ಪಶ್ಚಿಮ ಉತ್ತರ ಪ್ರದೇಶದ ಮೇರಠ್ ನ ಸ್ವಾಮಿಪಾದ ಎಂಬಲ್ಲಿನ ಬುಢಾನಾ ಗೇಟ್‌ ಸಮೀಪದ ಮಸೀದಿಯೊಂದರ ಕೋಣೆಯಲ್ಲಿ ಸಮವಸ್ತ್ರದಲ್ಲಿದ್ದ ಶಾಲಾ ಬಾಲಕಿಯೊಬ್ಬಳು ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ  ಉದ್ರಿಕ್ತ ಸ್ಥಿತಿ ತಲೆದೋರಿತು. ಪೊಲೀಸರು ಸಕಾಲದಲ್ಲಿ ಪ್ರವೇಶಿಸಿ ಮೌಲ್ವಿಯನ್ನು ಕಸ್ಟಡಿಗೆ ತೆಗೆದುಕೊಂಡರು. 

ಮಸೀದಿಯೊಳಗಿನ ಮೌಲ್ವಿ ಕೋಣೆಯಲ್ಲಿ  ಶಾಲಾ ಬಾಲಕಿಯನ್ನು ಕಂಡ ಸ್ಥಳೀಯರು ಕೂಡಲೇ ಕೋಮು ಘೋಷಣೆಗಳನ್ನು ಕೂಗತೊಡಗಿದರು. ಸುದ್ದಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಬಂದರು. 

ಆಗ ಮೌಲ್ವಿ  ಮಸೀದಿಯ ಹಿಂಬಾಗಿಲಿನಿಂದ ಪರಾರಿಯಾಗಲು ಯತ್ನಿಸುತ್ತಿದ್ದುನ್ನು ಕಂಡು ಜನರು ಆತನನ್ನು ಹಿಡಿದರು. ಉದ್ರಿಕ್ತರಾಗಿದ್ದ ಜನರು ಮೌಲ್ವಿಯನ್ನು ಬಹುತೇಕ ಚಚ್ಚಿ ಸಾಯಿಸುವುದರಲ್ಲಿದ್ದರು. ಆದರೆ ಪೊಲೀಸರು ಕೂಡಲೇ ಅಲ್ಲಿಗೆ ಧಾವಿಸಿ ಮೌಲ್ವಿಯನ್ನು ವಶಕ್ಕೆ ತೆಗೆದುಕೊಂಡು ಆತನನ್ನು ಉದ್ರಿಕ್ತ ಕೈಯಿಂದ ಪಾರು ಮಾಡಿದರು.

ಅನಂತರವೂ ಸ್ಥಳದಲ್ಲಿ ಜಮಾಯಿಸಿದ್ದ ಉದ್ರಿಕ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ಮಾಡಬೇಕಾಯಿತು.

ಇಷ್ಟಾಗುವಾಗ ಕೆಲವು ಸ್ಥಳೀಯ ಬಿಜೆಪಿ ನಾಯಕರು ಸ್ಥಳಕ್ಕೆ ಧಾವಿಸಿ ಬಂದರು. ಪೊಲೀಸರು ಎರಡೂ ಕಡೆಯವರನ್ನು ಸಮಾಧಾನಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ ಶಾಂತಿ ಸಾಮರಸ್ಯ ಕದಡದಂತೆ ನೋಡಿಕೊಂಡರು. 

ಟಾಪ್ ನ್ಯೂಸ್

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.