ಗುರ್ಮೀತ್ನ ಆಶ್ರಮದಲ್ಲಿ ಅಕ್ರಮ ಗರ್ಭಪಾತ?
Team Udayavani, Sep 12, 2017, 1:46 PM IST
ಸಿರ್ಸಾ: ಬಂಧಿತ ರಾಮ್ ರಹೀಂನ ಡೇರಾ ಸಚ್ಛಾ ಸೌದಾ ಆಶ್ರಮದೊಳಗಿದ್ದ ಆಸ್ಪತ್ರೆಯಲ್ಲಿ ಅಕ್ರಮ ಗರ್ಭಪಾತ ನಡೆಸಲಾಗುತ್ತಿತ್ತು ಎಂಬ ವಿಚಾರ ಶೋಧ ಕಾರ್ಯದ ವೇಳೆ ಬೆಳಕಿಗೆ ಬಂದಿದೆ. ಶಾ ಸಂತ್ನಾಂ ಜಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯ 2015ರ ದಾಖಲೆಗಳಲ್ಲಿ ಅನುಮಾನಾಸ್ಪದ ವಿಚಾರಗಳು ಗೋಚರಿಸಿವೆ.
ಆಸ್ಪತ್ರೆಯಲ್ಲಿ ವೈದ್ಯಕೀಯ ಗರ್ಭಪಾತ ನಿಯಮ ಪಾಲಿಸುತ್ತಿಲ್ಲ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿ ಹಲವು ಅಕ್ರಮಗಳು ನಡೆಯುತ್ತಿವೆ ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಬ್ಜೋತ್ ಸಿಂಗ್ ಹೇಳಿದ್ದಾರೆ. ಈ ಹಿಂದೆ ಅಕ್ರಮ ಗರ್ಭಪಾತಕ್ಕೆ ಸಂಬಂಧಿಸಿದಂತೆ ಡೇರಾ ವಿರುದ್ಧ 6 ಮೊಕದ್ದಮೆ ದಾಖಲಾಗಿದ್ದವು ಎಂದು ಸರ್ಕಾರದ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.