ಉಗ್ರರಿಗೆ ಹಣಕಾಸು ನೆರವು:ಯುಪಿ ಎಟಿಎಸ್ನಿಂದ 10 ಮಂದಿ ಸೆರೆ
Team Udayavani, Mar 25, 2018, 2:57 PM IST
ಲಕ್ನೋ : ಮಹತ್ವದ ಕಾರ್ಯಾಚರಣೆ ನಡೆಸಿದ ಉತ್ತರಪ್ರದೇಶದ ಉಗ್ರ ನಿಗ್ರಹ ದಳ ಉಗ್ರ ಚಟುವಟಿಕೆಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ 10 ಮಂದಿಯನ್ನು ಭಾನುವಾರ ವಶಕ್ಕೆ ಪಡೆದಿದ್ದಾರೆ.
ಉತ್ತರಪ್ರದೇಶದ ಗೋರಖ್ಪುರ್, ಪ್ರತಾಪ್ಘಡ ಮತ್ತು ಲಕ್ನೋ ಮತ್ತು ಮಧ್ಯಪ್ರದೇಶದ ರಿವಾದಲ್ಲಿ ಕಾರ್ಯಾಚರಣೆ ನಡೆಸಿ 10 ಮಂದಿಯನ್ನು ಅಪಾರ ಪ್ರಮಾಣದ ಹಣ, ಲ್ಯಾಪ್ಟಾಪ್ಗ್ಳು ಮತ್ತು ಎಟಿಎಂಗಳೊಂದಿಗೆ ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.
ಭಾರತದ ವಿವಿಧ ಸ್ಥಳಗಳಲ್ಲಿ ನಡೆದ ಉಗ್ರ ಚಟುವಟಿಕೆಗೆ ನೆರವು ನೀಡಿದ ಆರೋಪದಲ್ಲಿ ವಶಕ್ಕೆ ಪಡೆಯಲಾಗಿದೆ.
2011 ಎಪ್ರಿಲ್ನಲ್ಲಿ ಎನ್ಐಎ ದಾಖಲಿಸಿಕೊಂಡಿರುವ ಉಗ್ರರ ಹಣಕಾಸು ನೆರವು ಪ್ರಕರಣದ ತನಿಖೆ ವೇಳೆ ಕಾರ್ಯಾಚರಣೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.