ಉಗ್ರರ ಲಿಂಕ್: ಉದ್ಯಮಿಗೆ ಸಿಕ್ಕ ಜಾಮೀನು ರದ್ದು
Team Udayavani, Apr 3, 2019, 6:30 AM IST
ನವದೆಹಲಿ: ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಕಾಶ್ಮೀರದ ಉದ್ಯಮಿ ಝಹೂರ್ ಅಹ್ಮದ್ ಶಾ ವಟಾಲಿಗೆ ನೀಡಿದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.
ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಎನ್ಐಎ ಬಳಿ ಉದ್ಯಮಿ ವಿರುದ್ಧದ ಆರೋಪಗಳಿಗೆ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ನ್ಯಾ.ಎ.ಎಂ. ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ಮಂಗಳವಾರ ಅಭಿಪ್ರಾಯಪಟ್ಟಿದೆ. ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಎನ್ಐಎ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಹುರಿಯತ್ ಕಾನ್ಫರೆನ್ಸ್ ನಾಯಕರು ಮತ್ತು ಭಯೋತ್ಪಾದನಾ ಸಂಘಟನೆಗಳ ನಡುವೆ ಲಿಂಕ್ ಇರುವುದರ ಬಗ್ಗೆಯೂ ಸಾಕ್ಷ್ಯಗಳಿವೆ ಎಂದು ಸುಪ್ರೀಂಕೋರ್ಟ್ಗೆ ತನಿಖಾ ಸಂಸ್ಥೆ ಮನವರಿಕೆ ಮಾಡಿ ಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.