ಭಯೋತ್ಪಾದನೆಯು ಬಹುತಲೆಯ ರಾಕ್ಷಸ: ಸೇನಾ ಮುಖ್ಯಸ್ಥ ರಾವತ್
Team Udayavani, Jan 9, 2019, 6:19 AM IST
ಹೊಸದಿಲ್ಲಿ : ಭಯೋತ್ಪಾದನೆಯ ಪಿಡುಗು ಬಹುತಲೆಯ ರಾಕ್ಷಸನಂತೆ ಹರಡುತ್ತಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಎಚ್ಚರಿಸಿದ್ದಾರೆ.
ದೇಶಗಳು ತಮ್ಮ ಸರಕಾರದ ನೀತಿ ಎಂಬಂತೆ ಭಯೋತ್ಪಾದನೆ ಬೆಂಬಲಿಸುವುದನ್ನು ಮುಂದುವರಿಸುವ ತನಕ ಉಗ್ರವಾದವನ್ನು ಆಮೂಲಾಗ್ರವಾಗಿ ಮಟ್ಟಹಾಕಲು ಸಾಧ್ಯವಿಲ್ಲ ಎಂದು ಜನರಲ್ ರಾವತ್ ಹೇಳಿದರು.
ರಾಷ್ಟ್ರ ರಾಜಧಾನಿಯಲ್ಲಿ ಏರ್ಪಟ್ಟ ರೈಸಿನಾ ಡಯಲಾಗ್ ನಲ್ಲಿ ಚರ್ಚಾ ಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಭಯೋತ್ಪಾದನೆಯು ಹೊಸ ರೂಪದ ಸಮರವಾಗಿ ಪರಿವರ್ತಿತವಾಗುತ್ತಿದೆ; ಇದರಿಂದಾಗಿ ಭಯೋತ್ಪಾದನೆಯು ಬಹುತಲೆಗಳ ರಾಕ್ಷಸನಂತೆ ಎಲ್ಲೆಡೆ ಹರಡುತ್ತಿದೆ ಎಂದು ಹೇಳಿದರು.
ಜನರಲ್ ರಾವತ್ ಅವರು ಪಾಕಿಸ್ಥಾನವನ್ನು ನೇರವಾಗಿ ಹೆಸರಿಸದೆ, ಭೀತಿವಾದವನ್ನು ಸರಕಾರದ ನೀತಿಯಂತೆ ಕೆಲವು ದೇಶಗಳು ಪ್ರೋತ್ಸಾಹಿಸುತ್ತಿರುವುದನ್ನು ನಿಲ್ಲಿಸುವ ತನಕ ಭಯೋತ್ಪಾದನೆಯನ್ನು ಆಮೂಲಾಗ್ರವಾಗಿ ಮಟ್ಟಹಾಕಲಾರೆವು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.