ಎಲ್ಒಸಿಯಲ್ಲಿ ಉಗ್ರರ ಜಮಾವಣೆ
Team Udayavani, Aug 7, 2019, 4:00 AM IST
ಕಳೆದ ಕೆಲವು ದಿನಗಳಿಂದ ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಯೋತ್ಪಾದಕರನ್ನು ನಿಯೋಜಿಸುತ್ತಿದ್ದು, ಭಾರತದೊಳಕ್ಕೆ ನುಸುಳಿಸಲು ಯತ್ನಿಸುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ. ಮಂಗಳವಾರ ಶ್ರೀನಗರದಲ್ಲಿ ಸೇನೆಯ ಪ್ರಮುಖ ಕಮಾಂಡರ್ಗಳ ಸಭೆ ನಡೆದಿದ್ದು, ಸಭೆ ಬಳಿಕ ನಾರ್ದರ್ನ್ ಕಮಾಂಡ್ನ ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಲೆ.ಜ. ರಣಬೀರ್ ಸಿಂಗ್ ಈ ವಿಚಾರ ತಿಳಿಸಿದ್ದಾರೆ.
ಪಾಕಿಸ್ತಾನವೇನಾ ದರೂ ದುಸ್ಸಾಹಸಕ್ಕೆ ಮುಂದಾದರೆ, ತಕ್ಕ ಪ್ರತ್ಯುತ್ತರ ನೀಡಲಾಗುತ್ತದೆ. ಅದಕ್ಕೆ ಅವರು ಭಾರೀ ಬೆಲೆ ತೆರಬೇಕಾದೀತು ಎಂದೂ ಅವರು ಪಾಕ್ಗೆ ಎಚ್ಚರಿಸಿದ್ದಾರೆ. ಜತೆಗೆ, ಶಾಂತಿ ಮತ್ತು ಭದ್ರತೆ ಕಾಪಾಡಲು ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಯಾವುದೇ ಸನ್ನಿವೇಶವನ್ನು ಎದುರಿಸಲೂ ನಾವು ಸನ್ನದ್ಧರಾಗಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.