ಬಿಡಿಸಲು ಬಂದವರು ಅವನನ್ನೇ ಬಲಿ ಪಡೆದರು!
Team Udayavani, Feb 27, 2018, 12:14 PM IST
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರನೊಬ್ಬನನ್ನು ಬಂಧಿಸಿದ್ದ ತ್ರಾಲ್ ಪೊಲೀಸ್ ಠಾಣೆಗೆ ಉಗ್ರನ ಸಹಚರರು ಗ್ರೆನೇಡ್ ದಾಳಿ ನಡೆಸಿದಾಗ ಆ ಉಗ್ರ ಹತನಾಗಿದ್ದು, ಓರ್ವ ಪೊಲೀಸ್ ಪೇದೆಯೂ ಸಾವಿಗೀಡಾಗಿದ್ದಾರೆ.
ಉಗ್ರನ ಸಹಚರರು ಉಗ್ರನನ್ನು ಬಿಡಿಸಲೆಂದು ಈ ಕೃತ್ಯ ಎಸಗಿದ್ದರು. ಆದರೆ ಉಗ್ರನೇ ಈ ಕೃತ್ಯಕ್ಕೆ ಬಲಿಯಾಗಿದ್ದಾನೆ. ಉಗ್ರ ಮುಷ್ತಾಕ್ ಚೊಪನ್ ಹಿಜ್ಬುಲ್ ಮುಜಾಹಿದೀನ್ಗೆ ಸೇರಿದವನು ಎಂದು ಅವರು ಹೇಳಿದ್ದಾರೆ.
ಈತ ಬುರ್ಖಾ ಧರಿಸಿ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ, ಆತ ಠಾಣೆಯ ಗೇಟ್ ಬಳಿ ಇದ್ದಾಗ ಆತನ ಸಹಚರರು ಗ್ರೆನೇಡ್ ದಾಳಿ ನಡೆಸಿದರು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.