ಕುಲ್ಗಾಂ:ಸೇನಾ ನೆಲೆಯ ಮೇಲೆ ಉಗ್ರರ ದಾಳಿ;ನಾಗರಿಕನಿಗೆ ಗಾಯ
Team Udayavani, Nov 22, 2018, 11:56 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿರುವ ಸೇನಾ ನೆಲೆಯ ಮೇಲೆ ಶನಿವಾರ ಬೆಳಗ್ಗೆ ಉಗ್ರರು ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಖುದ್ವಾನಿ ಪ್ರದೇಶದಲ್ಲಿರುವ ಕ್ಯಾಂಪ್ ಮೇಲೆ ಗುಂಡಿನ ದಾಳಿ ನಡೆಸಾಗಿದ್ದು, ಕ್ಯಾಂಪ್ ಬಳಿಯಿದ್ದ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳದಿಂದ ಉಗ್ರರು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.ಭಾರೀ ಸಂಖ್ಯೆಯಲ್ಲಿ ಭದ್ರತಾ ಪಡೆಗಳು ಸ್ಥಳಕ್ಕಾಮಿಸಿ ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.