‘ಘೋಷಣೆ ಸಾಲದು, ಉಗ್ರ ಕ್ರಮ ಬೇಕು’
Team Udayavani, Jul 26, 2019, 5:07 AM IST
ನವದೆಹಲಿ: ಪಾಕಿಸ್ತಾನದಲ್ಲಿ ಈಗಲೂ 40 ಸಾವಿರ ಉಗ್ರರು ಸಕ್ರಿಯರಾಗಿದ್ದಾರೆ ಎಂಬ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಭಾರತ, ಉಗ್ರರ ಬಗ್ಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ನೀಡುವುದಷ್ಟೇ ಅಲ್ಲ, ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲೂ ಇದು ಸಕಾಲ ಎಂದು ಹೇಳಿದೆ.
ಈ ಹಿನ್ನೆಲೆಯಲ್ಲಿ, ಗುರುವಾರ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ರವೀಶ್ ಕುಮಾರ್ ಹೀಗೆ ಆಗ್ರಹಿಸಿದ್ದಾರೆ.
ಈ ನಡುವೆ, ಸ್ವದೇಶಕ್ಕೆ ಮರಳಿರುವ ಇಮ್ರಾನ್ ಖಾನ್, ಪಾಕ್-ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಹೊಸ ಭಾಷ್ಯ ಬರೆದು ಬಂದಿದ್ದು, 1992ರಲ್ಲಿ ಏಕದಿನ ವಿಶ್ವಕಪ್ ಗೆದ್ದು ಪಾಕ್‌ಗೆ ಹಿಂದಿರುಗಿದ್ದಾಗ ಉಂಟಾಗಿದ್ದ ಸಂಭ್ರಮವೇ ಈಗ ಮತ್ತೆ ತಮ್ಮಲ್ಲಿ ಮರುಕಳಿಸಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.