TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್’ ಅಲ್ಲ!
Team Udayavani, May 19, 2024, 6:52 AM IST
ಹೈದರಾಬಾದ್: ತೆಲಂಗಾಣ ಪ್ರತ್ಯೇಕ ರಾಜ್ಯದ ಸಂಕ್ಷಿಪ್ತ ರೂಪ “ಟಿಎಸ್’ ಅನ್ನು ಇನ್ನು ಮುಂದೆ ಅಧಿಕೃತ ವಾಗಿ “ಟಿಜಿ’ ಎಂದು ಬದಲಿಸುವಂತೆ ಸಿಎಂ ರೇವಂತ್ ರೆಡ್ಡಿ ಸರಕಾರ ಆದೇಶಿ ಸಿದೆ. ನೀತಿ ಪತ್ರ, ಆದೇಶ ಗಳು, ಅಧಿಸೂ ಚನೆ ಗಳು, ಸುತ್ತೋ ಲೆಗಳು, ವರದಿ ಗಳು ಹಾಗೂ ಇತರ ಸಂವಹನ ಪತ್ರಗಳು ಸೇರಿ ಎಲ್ಲ ದಾಖಲೆಗಳಲ್ಲೂ ಟಿಎಸ್ ಬದಲಿಗೆ ಟಿಜಿ ಎಂದು ಬದಲಿಸಲು ನಿರ್ದೇಶಿ ಸಲಾಗಿದೆ. ಸರಕಾರಿ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆಗಳು, ಇನ್ನು ಮುಂದೆ ತೆಲಂಗಾಣದ ಸಂಕ್ಷಿಪ್ತ ರೂಪ ಟಿಜಿ ಆಗಿರುತ್ತದೆ ಟಿಎಸ್ ಅಲ್ಲ ಎಂದು ರಾಜ್ಯ ಸರಕಾರ ಖಚಿತಪಡಿಸಿದೆ. ಜತೆಗೆ ವಾಹನಗಳ ನಂಬರ್ ಪ್ಲೇಟ್ನಲ್ಲೂ ಟಿಜಿ ಎಂದು ಬದಲಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.