2018ರ ಶಬರಿಮಲೆ ತೀರ್ಪು ಅಂತಿಮವಲ್ಲ
Team Udayavani, Dec 6, 2019, 6:00 AM IST
ಹೊಸದಿಲ್ಲಿ: ಶಬರಿಮಲೆ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರು ಪ್ರವೇಶ ಮಾಡ ಬಹುದು ಎಂದು 2018ರಲ್ಲಿ ನೀಡಿದ ತೀರ್ಪು ಅಂತಿಮ ಅಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಈಗಾಗಲೇ ಅದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ ಎಂದು ಮುಖ್ಯ ನ್ಯಾ| ಎಸ್.ಎ. ಬೋಬ್ದೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.
ಹೋರಾಟಗಾರ್ತಿ ಬಿಂದು ಅಮ್ಮಿಣಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಈ ಅಂಶ ಉಲ್ಲೇಖಗೊಂಡಿದೆ. ಅಮ್ಮಿಣಿ ಮೇಲೆ ಹಲ್ಲೆಯಾಗಿದೆ ಎಂದು ಅವರ ನ್ಯಾಯವಾದಿ ಇಂದಿರಾ ಜೈಸಿಂಗ್ ವಾದಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿಯನ್ನು ಮುಂದಿನ ವಾರ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಹೇಳಿತು.
ಈ ನಡುವೆ ಶಬರಿಮಲೆ ದೇಗುಲ ಪ್ರವೇಶಕ್ಕೆ ತನಗೆ ಅನುಮತಿ ನೀಡಲಾಗಿಲ್ಲ ಎಂದು ಫಾತಿಮಾ ಎಂಬವರು ದೂರಿದ್ದಾರೆ. ಅವರೂ ಪ್ರವೇಶಾವಕಾಶಕ್ಕೆ ಅನುವು ಮಾಡಿ ಕೊಡಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.