IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
Team Udayavani, Jun 3, 2024, 4:54 PM IST
ಮುಂಬಯಿ: ಐಎಎಸ್ ಅಧಿಕಾರಿಗಳಾಗಿರುವ ದಂಪತಿಯ ಪುತ್ರಿಯೊಬ್ಬಳು 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಅಧಿಕಾರಿಗಳಾದ ವಿಕಾಸ್ ಚಂದ್ರ ರಸ್ತೋಗಿ ಮತ್ತು ರಾಧಿಕಾ ರಸ್ತೋಗಿ ದಂಪತಿಯ ಪುತ್ರಿ ಲಿಪಿ (27) ಎಂಬಾಕೆ ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಾರಿಮನ್ ಪಾಯಿಂಟ್ನಲ್ಲಿರುವ ಸರಕಾರಿ ವಸತಿಗೃಹದ 10ನೇ ಮಹಡಿಯಿಂದ ಜಿಗಿದಿದ್ದಾಳೆ.ತತ್ ಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ಲಿಪಿ ಹರಿಯಾಣದ ಸೋನಿಪತ್ನಲ್ಲಿ ಎಲ್ಎಲ್ಬಿ ಓದುತ್ತಿದ್ದಳು. ಶೈಕ್ಷಣಿಕ ಸಾಧನೆಯ ಬಗ್ಗೆ ಆತಂಕದಲ್ಲಿದ್ದಳು ಎನ್ನಲಾಗಿದೆ. ಸೂಸೈಡ್ ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಯಾರನ್ನೂ ದೂಷಿಸಬೇಡಿ ಎಂದು ಬರೆದಿದ್ದಾಳೆ. ಕಫ್ ಪರೇಡ್ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.