ಗೂಗಲ್‌ಗೆ ಮನವಿ ಮಾಡಿದ ಖೇರ್
Team Udayavani, Jan 3, 2019, 12:30 AM IST
ನವದೆಹಲಿ: ದೇಶಾದ್ಯಂತ ವಿವಾದ ಸೃಷ್ಟಿಸಿರುವ ತಮ್ಮ ಅಭಿನಯದ “ದ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರದ ಟ್ರೈಲರ್‌ನ ಲಿಂಕ್, ಗೂಗಲ್ ಸರ್ಚ್‌ನಲ್ಲಿ ಮಾಯವಾಗಿರುವ ಹಿನ್ನೆಲೆಯಲ್ಲಿ ನಟ ಅನುಪಮ್ ಖೇರ್ ಈ ವಿಚಾರವನ್ನು ಗೂಗಲ್ ಸಂಸ್ಥೆಯ ಗಮನಕ್ಕೆ ತಂದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, “ಬುಧವಾರದಿಂದ ಗೂಗಲ್‌ನಲ್ಲಿ ಈ ಚಿತ್ರದ ಟ್ರೈಲರ್‌ಗಾಗಿ ಹುಡುಕಾಟ ನಡೆಸುವಾಗ ಇದರ ಲಿಂಕ್ ಸಿಗುತ್ತಿಲ್ಲ. ಹಾಗೆ ಸಿಕ್ಕರೂ ಅದು ಲಿಂಕ್‌ಗಳ ಪಟ್ಟಿಯಲ್ಲಿ 50ನೇ ಸ್ಥಾನದಲ್ಲಿರುತ್ತದೆ. ಸೋಮವಾರದವರೆಗೆ ಗೂಗಲ್ ಸರ್ಚ್ ನಲ್ಲಿ ನಂ. 1 ಆಗಿದ್ದ ನಮ್ಮ ಚಿತ್ರದ ಟ್ರೈಲರ್ ಲಿಂಕ್, ಹೀಗೆ ಏಕಾಏಕಿ ಮಾಯವಾಗಿದೆ. ಈ ಬಗ್ಗೆ ಸಹಾಯ ಮಾಡಿ’ ಎಂದು ಮನವಿ ಮಾಡಿದ್ದಾರೆ.
ಇನ್ನೊಂದೆಡೆ, ಸಿನಿಮಾದಲ್ಲಿ ಹಲವು ಗಣ್ಯರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ನಟ ಅನುಪಮ್ ಖೇರ್ ಹಾಗೂ ಇತರರ ವಿರುದ್ಧ ಬಿಹಾರದ ಮುಜಾಫರಪುರದಲ್ಲಿ ವಕೀಲ ಸುಧೀರ್ ಕುಮಾರ್ ಓಜಾ ಎಂಬುವರು ಕೇಸು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tennis: ಅಲೆಕ್ಸಾಂಡರ್ ಮುಲ್ಲರ್‌ಗೆ ಹಾಂಕಾಂಗ್ ಪ್ರಶಸ್ತಿ
Brisbane ಇಂಟರ್‌ನ್ಯಾಶನಲ್ ಟೆನಿಸ್: ಅರಿನಾ ಸಬಲೆಂಕಾ ಚಾಂಪಿಯನ್
Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್ ಕಪಾಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.