ಮಗಳನ್ನೇ ರೇಪ್ ಮಾಡಿದ್ದ ಅಲಿಗಡ ಪ್ರಕರಣದ ಆರೋಪಿ
Team Udayavani, Jun 9, 2019, 6:00 AM IST
ಅಲಿಗಡ: ಇತ್ತೀಚೆಗೆ ದೇಶವನ್ನೇ ತಲ್ಲಣಿಸಿದ್ದ ಅಲಿಗಡದ 2 ವರ್ಷದ ಹೆಣ್ಣು ಮಗುವಿನ ಹತ್ಯೆ ಪ್ರಕರಣದ ಆರೋಪಿಗಳಲ್ಲೊಬ್ಬನಾದ ಜಾಹೀದ್ ಎಂಬಾತ, ಐದು ವರ್ಷಗಳ ಹಿಂದೆ ತನ್ನ ಮಗಳ ಮೇಲೆಯೇ ಅತ್ಯಾಚಾರ ನಡೆಸಿ ಬಂಧನಕ್ಕೊಳ ಗಾಗಿದ್ದ. ಅನಂತರ ಜಾಮೀನಿನ ಮೇಲೆ ಹೊರಗಡೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಏತನ್ಮಧ್ಯೆ, ಮಗುವಿನ ಹತ್ಯೆಗೆ ಸಂಬಂಧಿಸಿ ಜಾಹೀದ್, ಅಸ್ಲಾಮ್ ಎಂಬ ಆರೋಪಿಗಳನ್ನು ಬಂಧಿಸಿದ್ದ ಪೊಲೀ ಸರು, ಶುಕ್ರವಾರ ಜಾಹೀದ್ನ ಪತ್ರಿ ಶಾಗುಫಾ (32) ಹಾಗೂ ಜಾಹೀದ್ ಸಹೋದರ ಮೆಹಿª ಹಸನ್ ಎಂಬಾ ತನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಈಗ ನಾಲ್ಕಕ್ಕೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.