ಕಾಶ್ಮೀರದಲ್ಲಿ ಏನಾಗ್ತಾ ಇದೆ?: ಕೇಂದ್ರ ಭೀತಿ ಸೃಷ್ಟಿಸುತ್ತಿದೆ: ಗುಲಾಂ ನಬಿ
Team Udayavani, Aug 3, 2019, 4:56 PM IST
ಜಮ್ಮು-ಕಾಶ್ಮೀರ; ಕಣಿವೆ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರೆಸೇನಾ ಪಡೆ ಯೋಧರನ್ನು ನೇಮಿಸುವ ಮೂಲಕ ಕೇಂದ್ರ ಸರಕಾರ ಭೀತಿ ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.ಈ ಕುರಿತಾಗಿ ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್, ಸರಕಾರ ವೃಥಾ ಹೆದರಿಕೆ ಸೃಷ್ಟಿಸುತ್ತಿದೆ ಎಂದು ದೂರಿದ್ದಾರೆ.
ಪ್ರವಾಸಿಗರನ್ನು ವಾಪಸ್ ಹೋಗಲು ಯಾವ ಸರಕಾರಗಳೂ ಹೇಳಿಲ್ಲ:
ಪ್ರವಾಸಿಗರನ್ನು ಕಣಿವೆ ರಾಜ್ಯದಿಂದ ವಾಪಸ್ ಹೋಗುವಂತೆ ಹೇಳುತ್ತಿದೆ. ಹಿಂದಿನ ಯಾವ ಸರಕಾರವೂ ಪ್ರವಾಸಿಗರನ್ನು ವಾಪಸ್ ಹೋಗುವಂತೆ ಹೇಳಿಲ್ಲ. ಅಮರನಾಥ ಯಾತ್ರೆಗೆ ಯಾವುದೇ ಸಮಸ್ಯೆಯಿಲ್ಲದಿದ್ದರೂ, ಅಮರನಾಥ ಯಾತ್ರಿಗಳನ್ನು ವಾಪಸ್ ಕಳಿಸಲಾಗುತ್ತಿದೆ. ಯಾವುದೇ ಬೆದರಿಕೆಯ ಬಗ್ಗೆ ವಿವರಗಳಿಲ್ಲ. ಈ ವರ್ಷ ಕಾಶ್ಮೀರದಲ್ಲಿ ಅತಿ ಕಡಿಮೆ ಉಗ್ರ ಚಟುವಟಿಕೆಗಳಿದ್ದವು. ಯಾವುದೇ ಭೀತಿಯ ಬಗ್ಗೆ ವಿವರಗಳಿಲ್ಲ. ಆದರೂ ಸರಕಾರವೇ ಭೀತಿ ಸೃಷ್ಟಿಸುತ್ತಿದೆ. ಆದರೆ ಯಾವ ಉದ್ದೇಶದಿಂದ ಇಷ್ಟೊಂದು ಪ್ರಮಾಣದಲ್ಲಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಹೇಳಲಿ ಎಂದು ಗುಲಾಂ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.